ಸಾರಿಗೆ ಇಲಾಖೆ ಜತೆಗೆ ಹೆಚ್ಚುವರಿಯಾಗಿ ಇನ್ನೊಂದು ಖಾತೆ ನೀಡಲು ಡಿ.ಕೆ. ಸಹೋದರರು ಸಮ್ಮತಿಸಿದ್ದಾರೆ ಎನ್ನಲಾಗಿದೆ.
Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡುವಲ್ಲಿ, ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವಲ್ಲಿ ಲೋಪ ಎಸಗಿರುವ ಪಕ್ಷದ ಜಿಲ್ಲಾ ಅಧ್ಯಕ್ಷರುಗಳನ್ನು ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಬಸ್ ಓಡಾಟ ಇರಬಹುದು, ಗೃಹಿಣಿಯರು ಇರಬಹುದು, ಎಲ್ಲರೂ ಕಾಂಗ್ರೆಸ್ ಗ್ಯಾರಂಟಿಗೆ ಕಾಯ್ತಾ ಇದ್ದರು. ಆದರೆ ಈಗ ನಿರಾಸೆಯಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಪ್ರಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ಗಳನ್ನು ಸದ್ಯದಲ್ಲಿಯೇ ಪುನಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ಘೋಷಿಸಿದರು.
ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಿಗೆ ಸುಮಾರು 60-62 ಸಾವಿರ ಕೋಟಿ ರೂ. ವೆಚ್ಚವಾಗಬಹುದು ಎಂದು ವಿವಿಧ ಮಾಧ್ಯಮ ಸಂಸ್ಥೆಗಳು, ಆರ್ಥಿಕ ತಜ್ಞರು ಮಾಡಿದ ಲೆಕ್ಕದಲ್ಲಿ ತಿಳಿದುಬಂದಿತ್ತು.
ಸಾಮಾನ್ಯವಾಗಿ ಕೇಂದ್ರ ಸರ್ಕಾರ ಹಾಗೂ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಸಿದ್ದರಾಮಯ್ಯ, ಮೊದಲ ಸುದ್ದಿಗೋಷ್ಠಿಯಿಂದಲೇ ಅದನ್ನು ಮುಂದುವರಿಸಿದ್ದಾರೆ.
ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೆಸ್ ಇದರಿಂದಾಗಿ ಚುನಾವಣೆಯಲ್ಲಿ ಭರ್ಜರಿ ಲಾಭವನ್ನೂ ಪಡೆದಿತ್ತು.
Siddaramaiah: ಈ ಬಾರಿಯ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಡಾ. ಜಿ. ಪರಮೇಶ್ವರ್ ಅವರು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ರಾಜಕೀಯ ಹಾದಿಯ ಚಿತ್ರಣ ಇಲ್ಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನಾವು ನುಡಿದಂತೆ ನಡೆಯುತ್ತೇವೆ ಎಂದು ತಿಳಿಸಿದರು.