ಧಾನ ಪರಿಷತ್ ಸದಸ್ಯರಾಗಿರುವ ಆಯನೂರು ಮಂಜುನಾಥ್ (MLC Ayanur Manjunath) ಪದವೀಧರರಿಗೆ ಬಹಿರಂಗ ಪತ್ರ ಬರೆದಿದ್ದು, ವಿಧಾನಸಭೆ ಚುನಾವಣೆಗೆ (Karnataka Election) ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್...
ಶಿವಮೊಗ್ಗದಲ್ಲಿ ಆರ್ಎಸ್ಎಸ್ನೊಂದಿಗೆ ಗುರುತಿಸಿಕೊಂಡು ಸಾಮಾಜಿಕ ಸೇವೆಯಲ್ಲಷ್ಟೇ ತೊಡಗಿಸಿಕೊಂಡಿದ್ದ ಡಾ. ಧನಂಜಯ ಸರ್ಜಿ ವಿಧಾನಸಭೆ ಚುನಾವಣೆಗೂ (Karnataka Election 2023) ಮುನ್ನ ಬಿಜೆಪಿ ಸೇರ್ಪಡೆಯಾಗಿರುವುದು ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ.
Hijab Verdict | ಮುಸ್ಲಿಂ ಧರ್ಮದಲ್ಲಿ ಹಿಬಾಬ್ ಕಡ್ಡಾಯವಿಲ್ಲದಿದ್ದರೂ ಯಾವುದೇ ಕಾಣದ ಹಿತಾಸಕ್ತಿಗಳು ಆರು ಹೆಣ್ಣುಮಕ್ಕಳನ್ನು ಪ್ರಚೋದಿಸಿ ಪ್ರಕರಣವನ್ನು ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದವು. ಹೈಕೋರ್ಟ್ ತೀರ್ಪು ಬಂದಾಗಲೇ ಆ ಸಮುದಾಯದ ಮುಖಂಡರು ಇವರಿಗೆ ಬೈದು ಬುದ್ಧಿ...
ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧ (PFI BANNED)ಮಾಡಿದೆ. ಪಿಎಫ್ಐ ಬ್ಯಾನ್ ಕುರಿತು ಹಲವು ಸಚಿವರ ಸಹಿತ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.
ಉಡುಪಿಯಲ್ಲಿ ಕೃಷ್ಣಾಷ್ಟಮಿ ಸಂಭ್ರಮದ ನಡುವೆ ಪೊಲೀಸರಿಗೆ ಹೆಚ್ಚಿನ ಹೊರೆ ಆಗಬಾರದು ಎಂಬ ಕಾರಣಕ್ಕೆ ಹಿಂದು ಸಂಘಟನೆ ಕಾರ್ಯಕರ್ತರೇ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದಾರೆ.
ತಮ್ಮ ವಿರುದ್ಧ ಪ್ರತಿಭಟನೆ ನಡೆದ ಕೊಡಗಿಗೆ ಮತ್ತೆ ತೆರಳುತ್ತೇನೆ ಎಂದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮತ್ತೆ ಅಲ್ಲಿಗೇ ತೆರಳಿ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ.
ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ವಿರೋಧಿಸಿ ಕರಾವಳಿ ಭಾಗದಲ್ಲಿ ಕಿಚ್ಚು ಜೋರಾಗಿದ್ದು, ಹತ್ಯೆಕೋರರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಮಾಜಿ ಸಚಿವ ಈಶ್ವರಪ್ಪ ಆಗ್ರಹಿಸಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ಕೆಎಸ್. ಈಶ್ವರಪ್ಪ ಅವರ ನಿರ್ದೇಶನದಂತೆ ನಡೆಯುತ್ತಿದೆ ಎಂಬ ಅನುಮಾನವಿದೆ. ಹೀಗಾಗಿ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಸಂತೋಷ್ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್ ಅವರನ್ನು ಹತ್ಯೆ (Rajasthan Murder) ಮಾಡಿದ್ದಕ್ಕೆ ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ನಡೆದವು. ಹತ್ಯೆ ಮಾಡಿದವರಿಗೆ ಕೂಡಲೆ ಶಿಕ್ಷೆ ದೊರಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ನವ ದೆಹಲಿಗೆ ಪ್ರಯಾಣ ಮಾಡುತ್ತಾರೆ ಎಂಬ ವಿಚಾರ ಬಹಿರಂಗವಾದಾಗಿನಿಂದ ಪಕ್ಷದಲ್ಲಿ ಡಿಮ್ಯಾಂಡ್ ಹೆಚ್ಚಾಗಿತ್ತು. ತಮಗೂ ಸಚಿವ ಸ್ಥಾನ ಕೊಡಿಸಿ ಎನ್ನುತ್ತ ಹಿರಿಯರು, ಮಾಜಿ ಸಚಿವರುಗಳೆಲ್ಲ ದುಂಬಾಲು ಬಿದ್ದಿದ್ದರು.