ಭಾರತ ಮತ್ತು ಪಾಕಿಸ್ಥಾನ ತಂಡಗಳು ಐದು ವರ್ಷಗಳ ಬಳಿಕ ಸ್ಯಾಫ್ ಫುಟ್ಬಾಲ್ ಟೂರ್ನಿಯಲ್ಲಿ ಮುಖಾಮುಖಿಯಾಗಲು ವೇದಿಕೆ ಸಜ್ಜಾಗಿದೆ.
ಐದು ಫಿಫಾ ವಿಶ್ವಕಪ್ಗಳಲ್ಲಿ ಆಡಿದ ಮೊದಲ ಆಟಗಾರ ಆಂಟೋನಿಯೊ ಕಾರ್ಬಜಾಲ್ ಅವರು ಬುಧವಾರ ರಾತ್ರಿ ನಿಧನಹೊಂದಿದ್ದಾರೆ.
ಅಲ್-ಖಲೀಜ್ನ ಸಿಬ್ಬಂದಿಯೊಬ್ಬರು ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದ ವೇಳೆ ರೊನಾಲ್ಡೊ ಸಿಟ್ಟಿನಿಂದ ಅವರನ್ನು ತಳ್ಳಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೋರ್ಚುಗಲ್ ತಂಡದ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಅವರು ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಸಾಧನೆ ಮಾಡಿದ್ದಾರೆ.
ಏಷ್ಯಾ ಕಪ್ ಫುಟ್ಬಾಲ್ ಬಳಿಕ ಭಾರತದ ಖ್ಯಾತ ಫುಟ್ಬಾಲ್ ಆಟಗಾರ ಸುನೀಲ್ ಚೆಟ್ರಿ ಅವರು ಅಂತಾರಾಷ್ಟ್ರೀಯ ಫುಟ್ಬಾಲ್ಗೆ ವಿದಾಯ ಹೇಳುವ ಸಾಧ್ಯತೆ ಇದೆ ಎಂದು ಕೋಚ್ ಐಗರ್ ಸ್ಟಿಮ್ಯಾಕ್ ಹೇಳಿದ್ದಾರೆ.
2026ರಲ್ಲಿ ನಡೆಯುವ ಫಿಫಾ ವಿಶ್ವ ಕಪ್ ಟೂರ್ನಿಯಲ್ಲಿ ಬರೋಬ್ಬರಿ 104 ಪಂದ್ಯಗಳು ನಡೆಯಲಿವೆ ಎಂದು ಫಿಫಾ ತಿಳಿಸಿದೆ.
Guinness World Record: ಹವ್ಯಾಸಿ ಫುಟ್ಬಾಲ್ ಆಟಗಾರ ಮೊಹಮ್ಮದ್ ಶಲೀಲ್ ಎಂಬ ಯುವಕ ವಿಶ್ವದ ಇಬ್ಬರ ದಾಖಲೆಯನ್ನು ಮುರಿದು ಗಿನ್ನಿಸ್ ದಾಖಲೆ ಸಾಧಿಸಿದ್ದಾರೆ.
ಸೌದಿ ಅರೇಬಿಯಾ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರು ಫುಟ್ಬಾಲ್ ಆಟಗಾರರಾದ ಲಿಯೋನೆಲ್ ಮೆಸ್ಸಿ ಮತ್ತು ರೊನಾಲ್ಡೊ ಅವರ ಕೈ ಕುಲುಕಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸೌದಿ ಅರೇಬಿಯಾದಲ್ಲಿ ಪಿಎಸ್ಜಿ...
ಫುಟ್ಬಾಲ್(Football) ಪಂದ್ಯದ ವೇಳೆ ಬಾಕ್ಸಿಂಗ್ ನಡೆಸಿದ ಇಬ್ಬರು ಆಟಗಾರರಿಗೆ ರೆಫ್ರಿ ರೆಡ್ ಕಾರ್ಡ್ ನೀಡಿ ಪಂದ್ಯದಿಂದ ಹೊರಗಟ್ಟಿದ್ದಾರೆ.
ಭಾರತದ ಕ್ರೀಡಾಭಿಮಾನಿಗಳಿಗೆ ಕುತೂಹಲ ಹುಟ್ಟಿಸಬಲ್ಲ ಕ್ರೀಡಾಕೂಟಗಳ ವಿವರ ಇಲ್ಲಿದೆ.