ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಬೇರೆ ಸಮುದಾಯದವರನ್ನು ಮಾಡಿದ ಕಾರಣಕ್ಕೆ ತಮ್ಮದೇ ಸಮುದಾಯದವರು ಸಿಟ್ಟಾಗಿದ್ದಾರೆ ಎನ್ನಲಾಗುತ್ತಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಜೆಡಿಎಸ್ನ ಹಿರಿಯ ನಾಯಕರಾಗಿರುವ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಡುವೆ ಸಾಕಷ್ಟು ದಿನಗಳಿಂದಲೂ ಅಂತರ ಏರ್ಪಟ್ಟಿದೆ. ಇದೀಗ ನಿರ್ಣಾಯಕ ಘಟ್ಟ ತಲುಪಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ನಿಂದ ಜೆಡಿಎಸ್, ಜೆಡಿಎಸ್ನಿಂದ ಬಿಜೆಪಿಗೆ ಆಗಮಿಸಿದ ಮಾಜಿ ಸಚಿವ ಎಚ್. ವಿಶ್ವನಾಥ್ ಇದೀಗ ಆ ಪಕ್ಷದಲ್ಲೂ ಹೆಚ್ಚು ಹಿಡಿತ ಹೊಂದಿಲ್ಲ. ಇಬ್ಬರು ಪುತ್ರರೂ ತಮ್ಮ ನಿರ್ಧಾರವನ್ನು ತಾವು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.
ಶಾಸಕ ಜಿ ಟಿ ದೇವೇಗೌಡರ ಮೊಮ್ಮಗಳು ಇತ್ತೀಚೆಗೆ ಅನಾರೋಗ್ಯದಿಂದ ನಿಧನ ಹೊಂದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಪತ್ರ ಬರೆದು ಸಾಂತ್ವನ ಹೇಳಿದ್ದಾರೆ.
ಇತ್ತೀಚೆಗಷ್ಟೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ರೆಯಲ್ಲಿ ಭಾಗವಹಿಸಿ ಜಾನಪದ ನೃತ್ಯ ಮಾಡಿದ್ದರು.