ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಗುಜರಾತ್ ವಿಧಾನಸಭೆ ಚುನಾವಣೆಗೆ (Gujarat Election) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು ಎರಡು ಹಂತದಲ್ಲಿ ಡಿ. 1 ಮತ್ತು 5ರಂದು ಮತದಾನ ನಡೆಯಲಿದ್ದು, 8ರಂದು ಫಲಿತಾಂಶ ಪ್ರಕಟವಾಗಲಿದೆ.
Arvind Kejriwal : ಗುಜರಾತ್ನಲ್ಲಿ ಡಿಸೆಂಬರ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಲ್ಲಿ ಹೇಗಾದರೂ ಬಿಜೆಪಿ ಕೈಯಲ್ಲಿರುವ ಆಡಳಿತವನ್ನು ಪಡೆದುಕೊಳ್ಳಬೇಕು ಎಂಬುದು ಆಮ್ ಆದ್ಮಿ ಪಕ್ಷದ ಪ್ರಯತ್ನ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಅರವಿಂದ್ ಕೇಜ್ರಿವಾಲ್ ಈಗಾಗಲೇ ಗುಜರಾತ್ನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿ, ಕೆಲವು ಭರವಸೆಗಳನ್ನೂ ನೀಡಿದ್ದಾರೆ. ಉದ್ಯೋಗಾವಕಾಶ ಸೃಷ್ಟಿ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.
ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಗೃಹಸಚಿವ ಅಮಿತ್ ಷಾ ವಿರುದ್ಧ ಹರಿಹಾಯುತ್ತಿದ್ದ ಗುರಜಾತ್ ಕಾಂಗ್ರೆಸ್ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಈಗ ಬದಲಾಗಿದ್ದಾರೆ.