ಗುಜರಾತ್ನಲ್ಲಿ ಮೂವರು ಶಾಸಕರು ಬಿಜೆಪಿಗೆ ಬೆಂಬಲವನ್ನು ಘೋಷಿಸಿದ್ದು, ರಾಜ್ಯಪಾಲರನ್ನು (Gujarat BJP) ಸಂಪರ್ಕಿಸಿ ಪತ್ರ ಸಲ್ಲಿಸಿದ್ದಾರೆ.
ಆಮ್ ಆದ್ಮಿ ಪಕ್ಷ ಈ ವಿಧಾನಸಭೆ ಚುನಾವಣೆಯಲ್ಲಿ 5 ಕ್ಷೇತ್ರಗಳನ್ನು ಗೆದ್ದಿದ್ದು, ಒಟ್ಟಾರೆ ಶೇ.12.92ರಷ್ಟು ಮತ ಗಳಿಸಿದೆ. ಆದರೆ ಇವರೆಲ್ಲರೂ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದೂ ಹೇಳಲಾಗುತ್ತಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಗುಜರಾತ್ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನ ಬಗ್ಗೆ (Gujarat Election Result)ಯೇ ಎಲ್ಲರ ಗಮನವಿದೆ. ಆದರೆ, ಆಪ್, ಕಾಂಗ್ರೆಸ್ಗೆ ಬರೀ ಸೋಲಲ್ಲ, ಮುಖಭಂಗವೇ ಆಗಿದೆ.
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಕ್ಷೇತ್ರಗಳಲ್ಲಿ ಗೆದ್ದು ಐತಿಹಾಸಿಕ ಗೆಲುವನ್ನು ಪಡೆದಿರುವುದು ಮಾತ್ರವಲ್ಲದೆ, ಅನೇಕ ದಾಖಲೆಗಳು ಸೃಷ್ಟಿಯಾಗಿವೆ. ( Gujarat Election Results)ಈ ಸ್ವಾರಸ್ಯಕರ ಅಂಕಿ ಅಂಶಗಳ ಪಟ್ಟಿ ಇಲ್ಲಿದೆ.
Karnataka Election | ಗುಜರಾತ್ನಲ್ಲಿ ಈ ಬಾರಿ ನಡೆದ ಚುನಾವಣೆಯಲ್ಲಿ 40 ಹಾಲಿ ಶಾಸಕರನ್ನು ಕೈಬಿಟ್ಟಿದ್ದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಹಾಲಿ ಶಾಸಕರನ್ನು ಕೈಬಿಡುವ ವಿಚಾರ ಚರ್ಚೆಯಲ್ಲಿದೆ. ಈ ಬಗ್ಗೆ ನಗರಾಭಿವೃದ್ಧಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ದೇಶದ ಗಮನ ಸೆಳೆದಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ (Election Result 2022) ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಚುನಾವಣೋತ್ತರ ಸಮೀಕ್ಷೆ ಏನು ಹೇಳಿದ್ದವು? ಫಲಿತಾಂಶ ಏನಾಗಿದೆ? ಯಾವ ಸಮೀಕ್ಷೆ ನಿಜವಾಗಿದೆ ಎಂಬುದರ ಮಾಹಿತಿ ಹೀಗಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರ ನಡೆಸುವಾಗಲೂ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಇದೇ ಉಚಿತಗಳ ಅಸ್ತ್ರವನ್ನೇ ಪ್ರಯೋಗ ಮಾಡಿದ್ದರು.
ಗುಜರಾತ್ನಲ್ಲಿ ಬಿಜೆಪಿಯ ಗೆಲುವನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಪಕ್ಷಾಧ್ಯಕ್ಷ ಜೆಪಿ ನಡ್ಡಾ, ಇದಕ್ಕಾಗಿ ದುಡಿದಿರುವ ಕಾರ್ಯಕರ್ತರ ಶ್ರಮ ದೊಡ್ಡದು (Gujarat Election Results) ಎಂದಿದ್ದಾರೆ.
Karnataka Election | ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರಸ್ತೆ ಜಾಗೃತಿ ಜಾಥಾವು ಹಿಮಾಚಲ ಪ್ರದೇಶದಲ್ಲಿ ಏಕೆ ಯಶಸ್ಸು ಕಾಣಲಿಲ್ಲ? ಅವರ ಪ್ರಭಾವ ಗುಜರಾತ್ಗೆ ಮಾತ್ರ ಸೀಮಿತವಾಯಿತೇ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.