ಹಲಾಲ್ ಪ್ರಮಾಣಪತ್ರವನ್ನು ಪಡೆಯುತ್ತಿರುವ ಸಂಸ್ಥೆಗಳು ಹಾಗೂ ನೀಡುತ್ತಿರುವ ಏಜೆನ್ಸಿಗಳ ವಿರುದ್ಧ ಈ ಹಿಂದೆ ಅನೇಕ ಹಿಂದು ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದ್ದವು.
ಪ್ರಧಾನಿ ನರೇಂದ್ರ ಮೋದಿ ಅವರ ತಂದೆಗೆ ಅವಮಾನ ಹಾಗೂ ಚಾಕೊಲೇಟ್ನಲ್ಲಿ ಗೋಮಾಂಸವಿದೆ ಎಂಬ ಆರೋಪ ಕೇಳಿಬಂದ ಕಾರಣ ಟ್ವಿಟರ್ನಲ್ಲಿ Boycott Cadbury ಟ್ರೆಂಡ್ ಆಗಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಹರಿಹರಪುರ ಮಠದ ಕರೆಗೆ ಜಯಪುರದ ಬದ್ರಿಯಾ ಜುಮ್ಮಾ ಮಸೀದಿಯಿಂದ ಸ್ವಾಗತ ಸಿಕ್ಕಿದೆ. ಮಸೀದಿ ಆವರಣದಲ್ಲಿ ದೊಡ್ಡ ಫ್ಲೆಕ್ಸ್ ಅಳವಡಿಸಿದ್ದಾರೆ.
ಹಿಂದು ಮುಸ್ಲಿಂ ವಿವಾದವು ಕರ್ನಾಟಕದ ಕುರಿತು ನಕಾರಾತ್ಮಕ ಚಿತ್ರಣ ಮೂಡಿಸುತ್ತಿರುವುದು ಸಿಎಂ ಬೊಮ್ಮಾಯಿ ಗಮನಕ್ಕೆ ಬಂದಿದೆ. ಚುನಾವಣೆ ವರ್ಷದಲ್ಲಿ ವಿವಾದ ಬೇಡ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಬೆಲೆ ಏರಿಕೆ, ಭ್ರಷ್ಟಾಚಾರದಂತಹ ಜ್ವಲಂತ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯವರ ಹುನ್ನಾರ ಎಂದು ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.