HD Devegowda: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಕರ್ನಾಟಕ ಭೇಟಿ ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಬಿಜೆಪಿಯೇತರ ಸರ್ಕಾರ ರಚನೆಗಾಗಿ ನಾನಾ ಕಸರತ್ತುಗಳು ನಡೆಯುತ್ತಿರುವ ಮಧ್ಯೆಯೇ ಅವರು ಮಾಜಿ...
HD Deve Gowda: ಕನ್ನಡ ಸಾಹಿತ್ಯ ಪರಿಷತ್ನ 2022ನೇ ಸಾಲಿನ ʼಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಆಯ್ಕೆ ಮಾಡಲಾಗಿದೆ.
ಮುಂದೆ ನಮ್ಮ ಅನೇಕ ಚುನಾವಣೆಗಳಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ತಾಲೂಕು, ಜಿಲ್ಲಾ ಪಂಚಾಯಿತಿ ಸೇರಿ ಹಲವಾರು ಚುನಾವಣೆಗಳಿವೆ. ಈ ಚುನಾವಣೆಗಳಿಗೆ ನಾವು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ದೇವೇಗೌಡ ಹೇಳಿದರು.
New Parliament Building: ನೂತನ ಸಂಸತ್ ಭವನದ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ, ಎಚ್.ಡಿ. ದೇವೇಗೌಡ ಅವರ ಆಶೀರ್ವಾದವನ್ನು ಸಂಸದ ಪ್ರತಾಪ್ ಸಿಂಹ ಪಡೆದುಕೊಂಡರು.
ಈ ಮಹಾನ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿರುವುದಕ್ಕೆ ಸಂತಸವಾಗುತ್ತಿದೆ. 32 ವರ್ಷದ ಹಿಂದೆ ಸಂಸತ್ ಪ್ರವೇಶಿಸಿದಾಗ, ಮುಂದೊಂದು ದಿನ ಪ್ರಧಾನಿಯಾಗುವೆ ಎಂದು ಊಹಿಸಿರಲಿಲ್ಲ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.
JDS Meeting: ಈ ಬಾರಿಯ ಚುನಾವಣೆಯ ಫಲಿತಾಂಶ ಸೇರಿದಂತೆ ಮುಂಬರುವ ಚುನಾವಣೆಗಳ ತಯಾರಿ ಸಂಬಂಧ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಈ ವೇಳೆ...
ಎಚ್.ಡಿ. ದೇವೇಗೌಡರು ತೆರಳುವುದೇ ಉತ್ತಮ ಎಂದು ಜೆಡಿಎಸ್ ಸಭೆಯಲ್ಲಿದ್ದ ಜಿಲ್ಲಾಧ್ಯಕ್ಷರು, ಶಾಸಕರು, ಇನ್ನಿತರೆ ನಾಯಕರು ಅಭಿಪ್ರಾಯಪಟ್ಟರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಮ್ಮ 91ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೂ ಶುಭಾಶಯ ಕೋರಿದ್ದಾರೆ.
HD Devegowda: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಮುಂದಿನ ಲೋಕಸಭಾ ಚುನಾವಣೆಗೆ ಹಾಸನದಿಂದ ಸ್ಪರ್ಧೆ ಮಾಡುವುದಾದರೆ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಸೋಲಿನಿಂದ ಎಚ್.ಡಿ ದೇವೇಗೌಡರ ಹುಟ್ಟುಹಬ್ಬದ ಸಂಭ್ರಮ ಕಮರಿದೆ. ಆದರೂ ದೇವೇಗೌಡರ ಹುಟ್ಟುಹಬ್ಬದ ಮೂಲಕ ಹೊಸ ಸಂದೇಶ ರವಾನೆಗೆ ಜೆಡಿಎಸ್ ಚಿಂತಿಸಿದೆ.