Heart Attack: ನೊಯ್ಡಾ 11ನೇ ಸೆಕ್ಟರ್ ನಿವಾಸಿ ಮಹೇಂದ್ರ ಶರ್ಮಾ ಅವರು ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸುತ್ತಿದ್ದರು. ಕಳೆದ ಐದು ವರ್ಷದಿಂದ ಅವರು ನಿತ್ಯ ಬ್ಯಾಡ್ಮಿಂಟನ್ ಆಡುತ್ತಿದ್ದರು. ಆದರೆ, ಅವರಿಗೆ ಶನಿವಾರ ಬೆಳಗ್ಗೆ ಹೃದಯಾಘಾತವಾಗಿದೆ....
ಉತ್ತರ ಭಾರತದ ಪ್ರಸಿದ್ಧ ಯಾತ್ರಾ ತಾಣ ಸುಮೇದ್ ಶಿಖರ್ಜಿಗೆ ಯಾತ್ರೆಗೆ ಹೋಗಿದ್ದ ಕನ್ನಡಿಗರ ತಂಡದಲ್ಲಿದ್ದ ಯಾತ್ರಿಕರೊಬ್ಬರು ರೈಲು ಅಪಘಾತದಲ್ಲಿ ಬದುಕುಳಿದರೂ, ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅತ್ಯಂತ ಕಡಿಮೆ ಅವಧಿಯಲ್ಲಿ ತಮ್ಮ ಗುಣಮಟ್ಟದ ವೈದ್ಯಕೀಯ ಸೇವೆಯಿಂದ ಖ್ಯಾತಿ ಗಳಿಸಿದ್ದರು. ವೈದ್ಯಕೀಯ ಸೇವೆ ಮತ್ತು ಸಂಶೋಧನೆಗಳಿಗಾಗಿ ಅವರನ್ನು ಗಣರಾಜ್ಯೋತ್ಸವದಂದು ಗೌರವಿಸಲಾಗಿತ್ತು.
ಈ ದಂಪತಿಯ ಮೈಮೇಲೆ ಎಲ್ಲಿಯೂ ಗಾಯದ ಗುರುತು ಇಲ್ಲ. ಯಾವುದೇ ಜಗಳವಾದಂತೆಯೂ ಇಲ್ಲ. ಆದರೆ ಇಬ್ಬರೂ ಹೇಗೆ ಹೃದಯಾಘಾತದಿಂದ ಮೃತಪಟ್ಟರು ಎಂಬುದು ಅಚ್ಚರಿ ತರಿಸಿದೆ.
ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿ ನಗರದಲ್ಲಿ ಘಟನೆ ನಡೆದಿದೆ. ಕಲ್ಬುರ್ಗಿ ಜಿ. ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿದ್ದ ಸರ್ಕಾರಿ ಬಸ್ ಅನ್ನು ಚಲಾಯಿಸುತ್ತಿದ್ದ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತ ಉಂಟಾದ ಪರಿಣಾಮ ಸ್ಟಿಯರಿಂಗ್ ಹಿಡಿದುಕೊಂಡೇ ಸಾವನ್ನಪ್ಪಿದ್ದಾರೆ.
Heart Attack: ದೇವದುರ್ಗ ತಾಲೂಕಿನ ಮುಂಡರಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ ಕಾರ್ಮಿಕರೊಬ್ಬರಿಗೆ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Heart Attack: ಹಾರ್ಟ್ ಫೆಲ್ಯೂರ್ 2023 ಸಮಾವೇಶದಲ್ಲಿ ಸಂಶೋಧನಾ ವರದಿಯೊಂದನ್ನು ಮಂಡಿಸಲಾಗಿದ್ದು, ಹೃದಯ ಸಂಬಂಧಿ ಕಾಯಿಲೆಗಳಿಂದ ಮೃತರಾಗುವರ ಪೈಕಿ ಮಹಿಳೆಯರೇ ಹೆಚ್ಚು ಎಂದು ತಿಳಿಸಲಾಗಿದೆ.
ತೆಲಂಗಾಣದ ಆಸಿಫಾಬಾದ್ ಜಿಲ್ಲೆಯಲ್ಲಿ ಜನ್ಮದಿನದಂದೇ 16 ವರ್ಷದ ಬಾಲಕನು ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನ ಶವದ ಪಕ್ಕವೇ ಪೋಷಕರು ಕೇಕ್ ಕತ್ತರಿಸಿ, ಆತನ ಇಚ್ಛೆ ಪೂರೈಸಿದ್ದು ಮನ ಕಲಕುವಂತಿತ್ತು.
ಮದುವೆ ಮನೆಯಲ್ಲಿ ನೃತ್ಯ ಮಾಡುತ್ತಿದ್ದ ವ್ಯಕ್ತಿಯೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.