ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧಾರಣೆ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಉಭಯ ಪಕ್ಷಗಳು ನಡೆಸಿದ ವಾದ ವಿವಾದಗಳು ಏನು? ವಿವರ ಇಲ್ಲಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧಾರಣೆಗೆ ಸಂಬಂಧಿಸಿ ಇಂದು ಸುಪ್ರೀಂ ಕೋರ್ಟ್ ನೀಡಲಿರುವ ತೀರ್ಪು ಕುತೂಹಲ ಮೂಡಿಸಿದೆ. ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಉಡುಪಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಧಾರಣೆಯ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ವಾದವಿವಾದ ನಡೆಯುತ್ತಿದ್ದು, ಮಂಗಳವಾರವೂ ಮುಂದುವರಿಯಲಿದೆ.
ಬೂದಿ ಮುಚ್ಚಿದ ಕೆಂಡದಂತಿರುವ ಹಿಜಾಬ್ ವಿವಾದ ಮತ್ತೆ ಸದ್ದು ಮಾಡುತ್ತಿದೆ. ಗರ್ಲ್ಸ್ ಕಾನ್ಫರೆನ್ಸ್ ಮೂಲಕ ಮತ್ತೊಂದು ಹೋರಾಟಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರು ಅಣಿಯಾಗುತ್ತಿದ್ದು, ಸರ್ಕಾರ ಹಾಗೂ ಆರ್ಎಸ್ಎಸ್ಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಎಬಿವಿಪಿ ಒತ್ತಾಯಕ್ಕೆ ಮಣಿದು ಪ್ರಾಂಶುಪಾಲರು ಹಿಜಾಬ್ ಧರಿಸಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ಮಂಗಳೂರು ವಿವಿ ಕಾಲೇಜಿನ ವಿದ್ಯಾರ್ಥಿನಿಯರು ಸುದ್ದಿಗೋಷ್ಠಿ ನಡೆಸಿದ್ದರು.
ಅನೇಕ ದಿನಗಳಿಂದ ರಾಜ್ಯದಲ್ಲಿ ತಣ್ಣಗಾಗಿದ್ದ Hijab ವಿವಾದ ಇದೀಗ ಮತ್ತೆ ಗರಿಗೆದರಿದೆ. ಹೈಕೋರ್ಟ್ ಆದೇಶದ ನಂತರವೂ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ.
ನಿರ್ಬಂಧದ ಮಧ್ಯೆಯೇ ಮಂಗಳೂರು ಕಾಲೇಜಿಗೆ 16 ವಿದ್ಯಾರ್ಥಿನಿಯರು ಮತ್ತೆ ಗುರುವಾರ ಕಾಲೇಜಿಗೆ ಆಗಮಿಸಿದರು. ಆದರೆ ಪ್ರವೇಶ ನಿರಾಕರಿಸಲಾಯಿತು.
ವಿದ್ಯಾರ್ಥಿನಿಯರು ಹಿಜಾಬ್ ಧರಿಸಲೇ ಬೇಕು, ಸಿಡಿಸಿ ಸಭೆಯಲ್ಲಿ ಈ ವಿಚಾರ ನಿರ್ಣಯವಾಗಿರುವುದರಿಂದ ತಾವು ಬದಲಾಯಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಹಿಜಾಬ್ ಬೇಕೆಂದು ಕೆಲ ವಿದ್ಯಾರ್ಥಿನಿಯರು ಭವಿಷ್ಯ ರೂಪಿಸುವ ಪರೀಕ್ಷೆಗಳಿಗೆ ಗೈರಾದರು. ಆದರೆ, ಐಶ್ವರ್ಯ ತನ್ನ ಮದುವೆಯಾದ ಬಳಿಕ ಕಲ್ಯಾಣ ಮಂಟಪದಿಂದ ಪರೀಕ್ಷಾ ಕೊಠಡಿಗೆ ಹಾಜರಾಗುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶ ಹೊರತಾಗಿಯೂ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದ್ದರು.