ಆತಿಥ್ಯ ಕ್ಷೇತ್ರದಲ್ಲಿ ಸಾವಿರಾರು ಮಂದಿಗೆ ಉದ್ಯೋಗ ನೀಡಲು ಹೋಟೆಲ್ಗಳು, ರೆಸ್ಟೋರೆಂಟ್ಗಳು ಸಿದ್ಧತೆ ( Job Openings) ನಡೆಸಿವೆ. ವಿವರ ಇಲ್ಲಿದೆ.
ನಗರದಲ್ಲಿರುವ ಹೋಟೆಲ್, ಬಾರ್ & ರೆಸ್ಟೋರೆಂಟ್, ಕಾಫಿ ಬಾರ್ಗಳಲ್ಲಿ ಪ್ರತ್ಯೇಕ ಸ್ಮೋಕಿಂಗ್ ಜೋನ್ (Smoking Zone) ನಿರ್ಮಿಸಬೇಕು ಎಂಬ ಬಗ್ಗೆ ಬಿಬಿಎಂಪಿ ಹೊರಡಿಸಿರುವ ಸುತ್ತೋಲೆ ಚರ್ಚೆಗೆ ಕಾರಣವಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ತಿಂಡಿ-ತಿನಿಸುಗಳನ್ನು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಪ್ರತಿ ನಿತ್ಯ ಬೆಳಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆವರೆಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ.
Hotel Fined | ಬ್ರಾಹ್ಮಣ ಕುಟುಂಬವೊಂದು ಶಾಖಾಹಾರದ ಫುಡ್ ಆರ್ಡರ್ ಮಾಡಿತ್ತು. ಆದರೆ ಬಂದಿದ್ದು ಮಾಂಸಾಹಾರ!
Night life | ಬೆಂಗಳೂರಿನಲ್ಲಿ 24/7 ಹೋಟೆಲ್ ತೆರೆದಿಡಲು ಪೊಲೀಸರು ಒಪ್ಪಿಗೆ ನೀಡದಿರುವ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರ ಸಂಘವು ಕಾನೂನು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ.
ದೊಡ್ಡ ಹೋಟೆಲ್ಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸುವ ಜತೆಗೆ ಸಿಸಿಟಿವಿ, ಮೆಟಲ್ ಡಿಟೆಕ್ಟರ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಪ್ರಸ್ತುತ ಲಭ್ಯವಿರುವ ಪೊಲೀಸ್ ಇಲಾಖೆಯ ಸಂಪನ್ಮೂಲಗಳಿಂದ ದಿನ 24 ಗಂಟೆಗಳ ಕಾಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಕಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಅನುಮತಿ ನೀಡಿಲ್ಲ ಎಂದು ವಾಣಿಜ್ಯ ಇಲಾಖೆ ತಿಳಿಸಿದೆ.
ಬೆಂಗಳೂರು ಹೋಟೆಲ್ ಮಾಲೀಕರು ನೀಡಿದ ಮನವಿಯನ್ನು ಸ್ವೀಕರಿಸಿ, ನಡುರಾತ್ರಿವರೆಗೂ ಹೋಟೆಲ್ ತೆರೆದಿರಲು ಬೆಂಗಳೂರು ಪೊಲೀಸ್ ಕಮಿಷನರ್ ಅನುಮತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ರಾತ್ರಿ ಪಾಳಿ ಕೆಲಸ ಮಾಡುವವರಿಗೆ ಸಿಹಿ ಸುದ್ದಿ. ಹೋಟೆಲ್ಗಳು, ಬೇಕರಿಗಳು 24/7 ತೆರೆದಿರಬಹುದು ಎಂದು ಸರ್ಕಾರ ಅನುಮತಿ ನೀಡಿ ಅಧಿಸೂಚನೆ ಹೊರಡಿಸಿದೆ.