ಮಂಡಿರಜ್ಜು ನೋವಿನಿಂದ ಬಳಲುತ್ತಿರುವ ಅರ್ಜೆಂಟೀನಾ ತಂಡದ ನಾಯಕ ಲಿಯೋನೆಲ್ ಮೆಸ್ಸಿ ಫಿಫಾ ವಿಶ್ವಕಪ್ ಫೈನಲ್ ಪಂದ್ಯ ಆಡುವುದು ಅನುಮಾನ ಎನ್ನಲಾಗಿದೆ.
ತೊಡೆಸಂದು ಗಾಯಕ್ಕೆ ತುತ್ತಾಗಿ ಬಾಂಗ್ಲಾದೇಶ(IND VS BANGLA) ತಂಡದ ನಾಯಕ ತಮೀಮ್ ಇಕ್ಬಾಲ್ ಭಾರತ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ.
ಬೆನ್ನು ನೋವಿನಿಂದ ಚೇತರಿಕೆ ಕಾಣುತ್ತಿರುವ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮತ್ತೆ ತಂಡಕ್ಕೆ ಕಮ್ಬ್ಯಾಕ್ ಮಾಡಲು ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ.
ಸರ್ಬಿಯಾ ವಿರುದ್ಧದ ಶುಕ್ರವಾರದ ಫಿಫಾ ವಿಶ್ವ ಕಪ್ ಟೂರ್ನಿಯ ಪಂದ್ಯದಲ್ಲಿ ಬ್ರೆಜಿಲ್ ತಂಡದ ಆಟಗಾರ ನೇಮರ್ ಗಾಯಗೊಂಡಿದ್ದು ಮುಂದಿನ ಪಂದ್ಯಕ್ಕೆ ಅನುಮಾನ ಎನ್ನಲಾಗಿದೆ.
ಆಸ್ಟ್ರೇಲಿಯಾ ಟ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಗೆಳೆಯನ ಹುಟ್ಟುಹಬ್ಬದಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಂಗಳವಾರ ನೆಟ್ಸ್ನಲ್ಲಿ ಅಭ್ಯಾಸ ನಡೆಸುವ ವೇಳೆ ಕೈಗೆ ಗಾಯಗೊಂಡ ಕಾರಣ ಅಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ಇದರಿಂದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ಗೂ ಮುನ್ನ ತಂಡಕ್ಕೆ ಆತಂಕ ಸೃಷ್ಟಿಯಾಗಿದೆ.
ಸ್ನಾಯು ಸೆಳೆತದ ಗಾಯಕ್ಕೆ ತುತ್ತಾದ ಡೇವಿಡ್ ಮಲಾನ್ ಭಾರತ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.
ಜಸ್ಪ್ರಿತ್ ಬುಮ್ರಾ ಅವರು ಆಸ್ಟ್ರೇಲಿಯಾ ತಂಡದ ವಿರುದ್ಧದ ಎರಡನೇ ಪಂದ್ಯಕ್ Team India ಆಡುವ ಬಳಗಕ್ಕೆ ಲಭ್ಯರಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
ಗ್ರಾಮದ ಹುಚ್ಚಗಮ್ಮ ದೇವಿ ಮತ್ತು ಲಕ್ಷ್ಮೀದೇವಿ ದೇವಸ್ಥಾನವಿದೆ. ಜಾತ್ರೆಯ ಸಂದರ್ಭದಲ್ಲಿ ಇತರೆ ಆಚರಣೆಗಳ ಜತೆಗೆ ಕೊಂಡ ಹಾಯುವ ಸಂಪ್ರದಾಯವಿದೆ.