ಅಹಮದಾಬಾದ್ನಲ್ಲಿ ನಡೆದ ಐಪಿಎಲ್ 2023 (IPL 2023) ಅಂತಿಮ ಪಂದ್ಯದಲ್ಲಿ ಗೆದ್ದ ಬಳಿಕ ಸಿಎಸ್ಕೆ ತಂಡದ ನಾಯಕ ಎಂಎಸ್ ಧೋನಿ (Mahendra Singh Dhoni) ಹೇಳಿದ್ದೇನು?
ಐಪಿಎಲ್ ಟೂರ್ನಿಯಲ್ಲಿ 100 ಬಾರಿ 30 ಪ್ಲಸ್ ರನ್ ಬಾರಿಸಿದ ಬ್ಯಾಟರ್ ಎಂಬ ಖ್ಯಾತಿಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ.
ಐಪಿಎಲ್ (IPL 2023) ಅಂಕಪಟ್ಟಿಯಲ್ಲಿ ರಾಜಸ್ಥಾನ್ ತಂಡ ಮೊದಲ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟನ್ಸ್ ಬಳಗ ಮೂರನೇ ಸ್ಥಾನದಲ್ಲಿದೆ.
500 ಕೋಟಿ ರೂಪಾಯಿ ವೆಚ್ಚದಲ್ಲಿ ಐದು ಸ್ಟೇಡಿಯಮ್ಗಳನ್ನು ಅಭಿವೃದ್ದಿ ಮಾಡುವುದು ಬಿಸಿಸಿಐ ಉದ್ದೇಶವಾಗಿದೆ.
ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಂಲೆಂಜರ್ಸ್ ಬೆಂಗಳೂರು ವಿರುದ್ಧದ ಭಾನುವಾರದ ಐಪಿಎಲ್(IPL 2023) ಪಂದ್ಯವನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ವೀಕ್ಷಿಸಿದ್ದಾರೆ.
ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸಿಂಧು(PV Sindhu) ಮತ್ತು ಕಿದಂಬಿ ಶ್ರೀಕಾಂತ್(S. Kidambi) ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಸಂಪೂರ್ಣ ಆತ್ಮ ವಿಶ್ವಾಸ ಕಳೆದುಕೊಂಡ ಬಳಿಕ ಆರ್ಸಿಬಿ ತಂಡದ ನಾಯಕತ್ವ ತೊರೆದೆ ಎಂಬುದಾಗಿ ವಿರಾಟ್ ಕೊಹ್ಲಿ (Virat Kohli) ಹೇಳಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಅವರ ಕರ್ನಾಟಕದ ಅಭಿಮಾನಿಯೊಬ್ಬರು ತಮ್ಮ ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಧೋನಿ ಅವರ ಫೋಟೊವನ್ನು ಪ್ರಕಟಿಸಿ ಸುದ್ದಿಯಾಗಿದ್ದಾರೆ.
ನ್ಯೂಜಿಲ್ಯಾಂಡ್ ಪ್ರವಾಸ ಹೊರಡುವ ಮೊದಲು ವಾನಿಂದು ಹಸರಂಗ ಗೆಳತೆ ವಿಂದ್ಯಾರನ್ನು ವಿವಾಹವಾಗಿದ್ದಾರೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಎಡಗೈ ವೇಗಿ ಸೊಹೈಲ್ ತನ್ವೀರ್ ಅವರು ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.