ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್ ನಡೆಸಿದ ಸೂರ್ಯಕಯಮಾರ್ ಯಾದವ್ಗೆ ಅಂತಿಮ ಏಕದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಭಾರತದ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ನಾಯಕ ಹಾರ್ದಿಕ್ ಪಾಂಡ್ಯ ಖಚಿತಪಡಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನಾಡಲು ಟೀಮ್ ಇಂಡಿಯಾದ ಆಟಗಾರರು ಈಗಾಗಲೇ ಮುಂಬಯಿ ತಲುಪಿ ಅಭ್ಯಾಸ ಆರಂಭಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಶಾನ್ ಕಿಶನ್ಗೆ ಅವಕಾಶ ಸಿಗಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ನ್ಯೂಜಿಲ್ಯಾಂಡ್ (INDvsNZ T20) ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಶುಭ್ಮನ್ ಗಿಲ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಏಕ ದಿನ ಸರಣಿಯ ಕೊನೇ ಪಂದ್ಯದಲ್ಲಿ ಇಶಾನ್ ಕಿಶನ್ ದ್ವಿಶತಕ ಬಾರಿಸಿದ್ದ್ರು. ಆದಾಗ್ಯೂ ಅವರನ್ನು ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕಮಾಡಿಲಿಲ್ಲ.
ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಮಾಡಿದ ತಪ್ಪಿಗೆ ಸುನೀಲ್ ಗವಾಸ್ಕರ್ ಖಂಡನೆ ವ್ಯಕ್ತಪಡಿಸಿದ್ದಾರೆ.
ಬೌಲರ್ಗಳು ಮೇಲು ಗೈ ಸಾಧಿಸದಂತೆ ನೋಡಿಕೊಂಡು ಬ್ಯಾಟ್ ಬೀಸಿದ್ದೇ ನನ್ನ ದ್ವಿಶತಕದ ಹಿಂದಿನ ರಹಸ್ಯ ಎಂದು ಶುಬ್ಮನ್ ಗಿಲ್ (Shubhman Gill) ಹೇಳಿದ್ದಾರೆ.
ಸಚಿನ್ ತೆಂಡೂಲ್ಕರ್ ಅವರು ಭಾರತ ತಂಡದ ಪರ ದ್ವಿ ಶತಕ ಬಾರಿಸಿ ಮೊದಲ ಆಟಗಾರರಾಗಿದ್ದು, ಶುಬ್ಮನ್ ಗಿಲ್ ಐದನೇ ಶತಕ ಬಾರಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಮತ್ತು ಇಶಾನ್ ಕಿಶನ್ ಭರ್ಜರಿ ನೃತ್ಯ ಮಾಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.