ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ರಾಜ್ಯದಲ್ಲಿ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದು ಕುಮಾರಸ್ವಾಮಿ ಹೇಳಿದರು.
ದೇಶಕ್ಕೆ ಹೆಚ್ಚು ತೆರಿಗೆ ನೀಡಿದರೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುದಾನ ತರುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿವೆ ಎನ್ನುವುದು ಕುಮಾರಸ್ವಾಮಿಯವರ ಆರೋಪ.