ಮೇ 13ರಂದು ನೆಲಮಂಗಲ ಸಮೀಪ ಜೆಡಿಎಸ್ ಮಹತ್ವಾಕಾಂಕ್ಷೆಯ 'ಜನತಾ ಜಲಧಾರೆ' ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು
ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ.
ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ.