ದೇಶದ ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಐಬಿಪಿಎಸ್ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದೆಂಬ ಮಾಹಿತಿ ಇಲ್ಲಿದೆ.
ರಾಯಚೂರು ಜಿಲ್ಲೆ ಹಟ್ಟಿಯಲ್ಲಿರುವ ಚಿನ್ನದ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
ʼಸಹಾಯಕ ನಗರ ಯೋಜಕರʼ ಹುದ್ದೆಗೆ ಒಟ್ಟು 60 ಸ್ಥಾನಗಳಿವೆ. ಉಳಿಕೆ ಮೂಲ ವೃಂದದಲ್ಲಿ 50 ಹಾಗೂ ಹೈದ್ರಬಾದ್ ಕರ್ನಾಟಕ ವೃಂದಕ್ಕೆ 10 ಸ್ಥಾನಗಳನ್ನು ಮೀಸಲಿಡಲಾಗಿದೆ.