Sindhuri VS Roopa: ಕರ್ನಾಟಕದಾದ್ಯಂತ ಡಿ. ರೂಪಾ ಹಾಗೂ ರೋಹಿಣಿ ಸಿಂಧೂರಿ ಅವರ ನಡುವಿನ ವಾಕ್ಸಮರ, ವಾದ, ವಿವಾದ ಸುದ್ದಿಯಾದ ಬೆನ್ನಲ್ಲೇ ಇವರ ಹೆಸರಿನಲ್ಲಿ ಎರಡು ಸಿನಿಮಾಗಳ ಟೈಟಲ್ ನೋಂದಣಿಯಾಗಿದೆ.
ಕಿಚ್ಚ ಸುದೀಪ್ (Kiccha Sudeep) ಚಂದನವನದಲ್ಲಿ ಬಣ್ಣ ಹಚ್ಚಿ ಇಂದಿಗೆ 27 ವರ್ಷಗಳ ಕಳೆದಿವೆ. ಈ ಸಂಬಂಧ ಸುದೀಪ್ ಅವರು ಅಭಿಮಾನಿಗಳಿಗೆ ಟ್ವೀಟ್ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.
Kiccha Sudeep | ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಕಿಚ್ಚ ಸುದೀಪ್ ಅವರು ತಮ್ಮ ಪತ್ನಿ ಪ್ರಿಯಾ ಜತೆ ಖಾಸಗಿ ಕಾರ್ಯಕ್ರಮಕ್ಕಾಗಿ ಮಂಗಳೂರಿಗೆ ಬಂದಿದ್ದು, ಈ ವೇಳೆ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ʻಧರಣಿ ಮಂಡಲ ಮಧ್ಯದೊಳಗೆʼ (Vasishta Simha) ಟ್ರೈಲರ್ ಬಿಡುಗಡೆಗೊಂಡಿದೆ. ಡಿಸೆಂಬರ್ 2ರಂದು ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ 'ಕಾಂತಾರ' (Kantara Movie ) ಚಿತ್ರವನ್ನು ವೀಕ್ಷಿಸಿರುವ ನಟ ಕಮಲ್ ಹಾಸನ್ ಅವರು, ಚಿತ್ರವನ್ನು ಬಹುವಾಗಿ ಮೆಚ್ಚಿಕೊಂಡಿದ್ದಾರೆ.
ಅಂಕೋಲಾ ತಾಲೂಕಿನಲ್ಲಿ ಸಿನಿಮಾ ಚಿತ್ರೀಕರಣವೊಂದರ ವೇಳೆ ಹೆಜ್ಜೆನು ದಾಳಿ ನಡೆಸಿವೆ. ಇದರಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂರು ಚಿತ್ರಗಳ ಒಟಿಟಿ ಪ್ರಸಾರದ ಹಕ್ಕನ್ನು ಜೀ (Kannada Movie) ಸಂಸ್ಥೆ ಹೊಂದಿರುವುದು ವಿಶೇಷ. ಇಲ್ಲಿದೆ ಮಾಹಿತಿ!
ಸೂಪರ್ಸ್ಟಾರ್ ರಜನಿಕಾಂತ್ ಮತ್ತು ರಜನಿಕಾಂತ್ ಭೇಟಿಯ ದೃಶ್ಯಗಳನ್ನು ಹೊಂಬಾಳೆ ಫಿಲ್ಸ್ಮ್ ಟ್ವೀಟ್ ಮಾಡಿ ಹಂಚಿಕೊಂಡಿದೆ.
Head Bush | ಹೆಡ್ ಬುಷ್ ಚಿತ್ರದ ವಿರುದ್ಧ ಈಗಾಗಲೇ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಿಂದುಪರ ಸಂಘಟನೆಗಳೂ ಪ್ರತಿಭಟನೆ ನಡೆಸಿವೆ. ಅಲ್ಲದೆ, ಡಾಲಿ ಧನಂಜಯ ಕಟೌಟ್ಗೆ ಚಪ್ಪಲಿ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
Head Bush Movie | ಈಗಾಗಲೇ ಉತ್ತಮ ಪ್ರದರ್ಶನ ಕಾಣುತ್ತಿರುವ ಭೂಗತ ಲೋಕದ ಸಿನಿಮಾ ಹೆಡ್ ಬುಷ್ ವಿರುದ್ಧ ವೀರಗಾಸೆ ಕಲಾವಿದರು, ವೀರಶೈವ ಪುರೋಹಿತರು ತಿರುಗಿಬಿದ್ದಿದ್ದು, ಚಿತ್ರಪ್ರದರ್ಶನ ರದ್ದು ಮಾಡುವಂತೆ ಆಗ್ರಹಿಸಿ ದೂರು ನೀಡಿದ್ದಾರೆ.