ಪರಿಪೂರ್ಣ ಸಂಪುಟವನ್ನು ರಚಿಸುತ್ತಿರುವ ಸಿದ್ದರಾಮಯ್ಯ ಬಹುತೇಕ ಎಲ್ಲ ಸಮುದಾಯಗಳನ್ನು ಸಮಾಧಾನಿಸುವ ಯತ್ನ ಮಾಡಿದ್ದಾರೆ. ಇಂದು ಸಂಜೆ ಖಾತೆಗಳ ಹಂಚೆಕೆಯೂ ಫೈನಲ್ ಆಗಲಿದೆ.
ಸರ್ಕಾರದ ಗ್ಯಾರಂಟಿಗಳ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿರುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಮನೆಯ ಮುಂದೆಯೇ ಬಂದು ಮಲಗಿಕೊಳ್ಳಲಿ ಎಂದಿದ್ದಾರೆ.
Congress cabinet: ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಗಳು ನಡೆಯುತ್ತಿವೆ. ಈ ನಡುವೆ 18 ಸಚಿವರ ಹೆಸರು ಅಂತಿಮಗೊಂಡಿರುವ ಮಾಹಿತಿ ಸಿಕ್ಕಿದೆ.
ಲೋಕಸಭಾ ಚುನಾವಣೆ: ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಗೆ ಸಿದ್ಧವಾಗುತ್ತಿದೆ. ಯಾವ ಕ್ಷೇತ್ರಕ್ಕೆ ಯಾರು ಎಂಬ ಚರ್ಚೆ ಶುರುವಾಗಿದೆ.
ಮೊದಲ ಬಾರಿಗೆ ನಗರ ಪೊಲೀಸರ ಜೊತೆ ಇಂದು ಡಿಜಿ ಅಲೋಕ್ ಮೋಹನ್ ಸಭೆ ಕರೆದಿದ್ದು, ಸಭೆಯಲ್ಲಿ ಹಗರಣಗಳು, ಬಿ ರಿಪೋರ್ಟ್ ಕೇಸ್ಗಳ ವಿಚಾರ ಚರ್ಚೆಯಾಗಲಿದೆ. ಹಿಂದಿನ ಆಡಳಿತಾವಧಿಯಲ್ಲಿ ನಡೆದಿದ್ದ ಹಗರಣಗಳ ಪುನರ್ ತನಿಖೆಗೆ ಆಗ್ರಹ ಕಂಡುಬರುವ...
ನಾನು ಬಂಗಾರಪ್ಪ ಅವರ ಶಿಷ್ಯ, ಎಲ್ಲರೂ ತಿಳಿದಿರುವಂತೆ ಎಸ್ ಎಂ ಕೃಷ್ಣ ಶಿಷ್ಯನಲ್ಲ ಎಂದಿದ್ದಾರೆ ಡಿ.ಕೆ. ಶಿವಕುಮಾರ್. ಅವರು ಹೀಗೆ ಹೇಳಿದ್ದರ ಉದ್ದೇಶವೇನು?
ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ( DK Shivakumar) ನೇಮಕಗೊಂಡಿದ್ದಾರೆ. ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಜೀವನದ ಚಿತ್ರಣ ಇಲ್ಲಿದೆ.
Karnataka Election 2023: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ ಅವರು ಚುನಾವಣಾ ರಾಜಕೀಯ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಆದರೆ, ತಾವು ರಾಜಕಾರಣದಲ್ಲಿ ಸಕ್ರಿಯರಾಗಿ ಇರುವುದಾಗಿ ಹೇಳಿಕೊಂಡಿದ್ದಾರೆ. ಕಾರ್ಯಕರ್ತರು ಯಾರೂ ಎದೆಗುಂದದಂತೆ ಕಿವಿ...
ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election 2023) ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಪ್ರಧಾನಿ ಮೋದಿ ಸೇರಿದಂತೆ ಎಲ್ಲ ಪಕ್ಷಗಳ ರಾಷ್ಟ್ರ ನಾಯಕರು ಇಂದು ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಚುನಾವಣೆಯ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.
ಈ ಚುನಾವಣೆಯಲ್ಲಿ (Karnataka Election 2023) ಸದ್ದು ಮಾಡುತ್ತಿರುವುದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮಾತ್ರ. ಆದರೆ ಇವಿಷ್ಟೇ ಅಲ್ಲ. ಇನ್ನೂ ಹಲವು ಪಕ್ಷಗಳು ತೆರೆಮರೆಯಲ್ಲಿ ಕಾರ್ಯಾಚರಣೆ ನಡೆಸುತ್ತಿವೆ.