ಶಿವಮೊಗ್ಗದ ರಿಪ್ಪನ್ಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನವನ್ನು ಆಚರಿಸಲಾಗಿದೆ. ಈ ವೇಳೆ ಹಿರಿಯ ಸಾಹಿತಿ ಹ.ಅ.ಪಾಟೀಲ ಅವರು ಕಸಾಪ (Shivamogga News) ಬಗ್ಗೆ ಮಾತನಾಡಿದ್ದಾರೆ.
Kasapa Awards: ಕನ್ನಡ ಸಾಹಿತ್ಯ ಪರಿಷತ್ತಿನ 2021ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 12ರಂದು ಕಸಾಪದಲ್ಲಿ ಹಮ್ಮಿಕೊಳ್ಳಲಾಗಿದೆ. ವಿವಿಧ 49 ವಿಭಾಗಗಳ ದತ್ತಿ ಪ್ರಶಸ್ತಿಗೆ 53 ಕೃತಿಗಳನ್ನು ಆಯ್ಕೆ ಮಾಡಲಾಗಿದೆ.
Kannada Sahitya Sammelana : ಜನವರಿ 6ರಿಂದ ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಆಡಳಿತ ಪಕ್ಷದ ಕಾರ್ಯಕ್ರಮದಂತೆ ಆಗಿದೆ ಎಂದು ತಮ್ಮದೇ ಪಕ್ಷದ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್...
Kasapa | ನೂತನವಾಗಿ ನವೀಕರಣಗೊಂಡಿರುವ ಕೃಷ್ಣರಾಜ ಪರಿಷತ್ತಿನ ಮಂದಿರಔು ಕೈಗೆಟುಕುವ ದರದಲ್ಲಿ ಲಭ್ಯವಿದ್ದು, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಹೇಳಿದ್ದಾರೆ.
ಸಮ್ಮೇಳನದ ಸಿದ್ಧತೆಯಲ್ಲಿರುವಾಗ ಸರ್ಕಾರ, ಹಾವೇರಿ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟಣ್ಣನವರ ಅವರನ್ನು ವರ್ಗಾವಣೆ ಮಾಡಿರುವುದಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ ಜೋಶಿ ಅಸಮಾಧಾನ ಹೊರಹಾಕಿದ್ದಾರೆ.
ಕಸಾಪ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಬುಧವಾರ ಬೆಂಗಳೂರಿನಲ್ಲಿರುವ ವಿಸ್ತಾರ ನ್ಯೂಸ್ ಕಚೇರಿಗೆ ಭೇಟಿ ನೀಡಿದರು.
ಆಸ್ಟ್ರೇಲಿಯಾದಲ್ಲಿ ಕನ್ನಡ ನುಡಿಯ ಸೇವೆ ಮಾಡುತ್ತಿರುವ ಸತೀಶ್ ಭದ್ರಣ್ಣ ಅವರಿಗೆ ಮಹೇಶ ಜೋಶಿ ಅವರು ಹೊಸ ಜವಾಬ್ದಾರಿ ನೀಡಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿರುವ ಕೃಷ್ಣರಾಜ ಪರಿಷನ್ಮಂದಿರದ ನೆಲ ಹಾಗೂ ಗೋಡೆಗಳು ಶಿಥಿಲಗೊಂಡಿದ್ದವು. ಸೂಕ್ತ ಆಸನ, ಬೆಳಕು, ಧ್ವನಿ ವ್ಯವಸ್ಥೆ ಇರಲಿಲ್ಲ. ಇದೀಗ ಸಂಪೂರ್ಣ ನವೀಕರಣಗೊಂಡು ಉದ್ಘಾಟನೆಗೆ ಸಜ್ಜಾಗಿದೆ.
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರಿಗೂ ಸದಸ್ಯತ್ವ ನೀಡಿ, ಬೇರೆ ಬೇರೆ ದೇಶಗಳಲ್ಲಿಯೂ ಘಟಕ ಸ್ಥಾಪಿಸಲು ಮುಂದಾಗಿದೆ. ಇದಕ್ಕಾಗಿ ಸಲಹಾ ಸಮಿತಿಯೊಂದನ್ನು ರಚಿಸಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಅಖಿಲ ಕರ್ನಾಟಕ ಮಕ್ಕಳ ಕೂಟ ಜಂಟಿಯಾಗಿ ಏರ್ಪಡಿಸಿದ್ದ ಡಾ ಎಚ್ ವಿಶ್ವನಾಥ ಮತ್ತು ಎಂ ಎಸ್ ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ಶನಿವಾರ ನಡೆಯಿತು.