ಇಂತಹ ಸೌಲಭ್ಯಗಳುಳ್ಳ ಸರ್ಕಾರಿ ಶಾಲೆಗಳು ಅಮೆರಿಕ ಹಾಗೂ ಕೆನಡದಲ್ಲಿ ಮಾತ್ರ ಇರಬಹುದು ಎಂದುಕೊಂಡಿದ್ದೆ ಎಂದು ಪಂಜಾಬ್ ಸಿಎಂ ಅಚ್ಚರಿ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿದೆ.