ಜಕ್ಕೂರು ಏರೋಡ್ರೋಮ್ನಲ್ಲಿ 100 ಮಕ್ಕಳಿಗೆ ಪೈಲಟ್ ತರಬೇತಿ ಕೊಡಲಾಗುವುದು. 6 ಏರ್ಕ್ರಾಫ್ಟ್ಗಳಲ್ಲಿ 3 ಪೈಲಟ್ಗಳು ತರಬೇತಿ ಕೊಡುತ್ತಿದ್ದಾರೆ ಎಂದು ಹೇಳಿದರು.
ಭಾನುವಾರದಿಂದ ಬೆಂಗಳೂರಿನಲ್ಲಿ ಆರಂಭವಾಗುವ ಕ್ರೀಡಾಕೂಟದಲ್ಲಿ ಶ್ರೀಹರಿ ನಟರಾಜನ್, ದಿವ್ಯಾನೇಶ್ ಸಿಂಗ್, ಮನು ಬಾಕರ್, ದೂತಿ ಚಾಂದ್ ಸೇರಿ ಹಲವು ಸ್ಟಾರ್ ಕ್ರೀಡಾಪಟುಗಳು ಪಾಲ್ಗೊಳ್ಳುತ್ತಿದ್ದಾರೆ.