ರಾಜ್ಯ ವಿಧಾನಸಭೆ ಚುನಾವಣೆಗೆ ಸಜ್ಜಾಗಿರುವ ಕೊಡಗಿನಲ್ಲಿ ಈ ಬಾರಿ ಬದಲಾವಣೆಯನ್ನು ನಿರೀಕ್ಷಿಸಲಾಗುತ್ತಿದೆ. ಕೊಡಗಿನ ಎರಡೂ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯವಿದ್ದರೂ, ಕಾಂಗ್ರೆಸ್ ತೀವ್ರ ಪೈಪೋಟಿ ನೀಡುತ್ತಿರುವ ಕಾರಣ ಕದನ ಕುತೂಹಲ ಮೂಡಿದೆ.
Elephant Attack: ಕೊಡಗಿನಲ್ಲಿ ಆನೆ - ಮಾನವ ಸಂಘರ್ಷ ಮುಂದುವರಿದಿದ್ದು, ಮನೆ ಸಮೀಪದ ಜಮೀನಲ್ಲಿ ಹಸು ಮೇಯಿಸಲು ಹೋದ ವ್ಯಕ್ತಿ ಮೇಲೆ ಕಾಡಾನೆ ದಾಳಿ ಮಾಡಿದೆ. ದಾಳಿಯಿಂದ ಗಂಭೀರ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Kodagu Road Accident: ಶಾಲಾ ಮಕ್ಕಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ವೊಂದು ಚಾಲಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಕೊಡಗಿನಲ್ಲಿ ನಡೆದಿದೆ.
Lokayukta Raid: ಮಡಿಕೇರಿಯಲ್ಲಿ ರಸ್ತೆಬದಿ ಲಂಚವನ್ನು ರಾಜರೋಷವಾಗಿ ಸ್ವೀಕರಿಸುತ್ತಿದ್ದ ಪೇದೆ, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದ ಮೇಲೆ ಮುಖಮುಚ್ಚಿಕೊಂಡು ಹೋಗಿದ್ದಾರೆ.
Padma Awards 2023 : ಮಹಿಳೆಯರಿಗೆ ಸಾಂಪ್ರದಾಯಿಕ ಉಮ್ಮತ್ತಾಟ್ ನೃತ್ಯ ಕಲಿಸುವ ಮೂಲಕ ಖ್ಯಾತಿಯಾಗಿರುವ ಕೊಡಗಿನ ರಾಣಿ ಮಾಚಯ್ಯ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.
Heavy Rain in kodagu : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಗೋಣಿಕೊಪ್ಪ, ಭಾಗಮಂಡಲ, ಕುಶಾಲನಗರದಲ್ಲಿ ಮಂಗಳವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಗರ್ವಾಲೆ ಗ್ರಾಮದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Land Issue | ಜನವರಿ 3ರಂದು ಭೂಮಿ ಗಡಿ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಕೊಡಗಿನ ಪುಷ್ಪಗಿರಿ ವನ್ಯಜೀವಿ ವಲಯದ ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ.
Mangalore Blast | ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಸಮೀಪದ ಹೋಮ್ ಸ್ಟೇ ಮೇಲೆ ಎನ್ಐಎ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ.
ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ವಿಕೃತ ಕಾಮಿಯೊಬ್ಬನ (Psychopath Person) ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶವಾಗಾರದಲ್ಲಿ ಜವಾನನಾಗಿದ್ದ ಕಾಮಿಯೊಬ್ಬ ಹೆಣ್ಣುಮಕ್ಕಳ ಮೃತದೇಹದ ಬೆತ್ತಲೆ ಫೋಟೊ ತೆಗೆಯುವುದು ಜತೆಗೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿರುವುದು...