ರೈತ ಹೋರಾಟಕ್ಕೆ ಐದು ದಶಕಗಳ ಇತಿಹಾಸವಿದ್ದು, ಕೋಡಿಹಳ್ಳಿ ಚಂದ್ರಶೇಕರ್ ಅವಧಿಯಲ್ಲಿ ಹಳಿತಪ್ಪಿದೆ ಎಂದು ಶಿವಮೊಗ್ಗದಲ್ಲಿ ನಡೆದ ತುರ್ತು ರಾಜ್ಯ ಸಮಿತಿ ಸಭೆಯಲ್ಲಿ ಅಭಿಪ್ರಾಯಪಡಲಾಯಿತು.
ಕೆಎಸ್ಆರ್ಟಿಸಿ ನೌಕರರ ಹಾಗೂ ರೈತ ಹೋರಾಟದ ಸಂದರ್ಭದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ʼಡೀಲ್ʼ ನಡೆಸಿದ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ರೈತಸಂಘದ ಕಾರ್ಯಕರ್ತರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಬಗ್ಗೆ ಆಮ್ ಆದ್ಮಿ ಪಕ್ಷದ ನಿಲುವೇನು ಎಂಬುದು ತೀವ್ರ...
ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿದೆ.