ರೈತ ಹೋರಾಟಕ್ಕೆ ಐದು ದಶಕಗಳ ಇತಿಹಾಸವಿದ್ದು, ಕೋಡಿಹಳ್ಳಿ ಚಂದ್ರಶೇಕರ್ ಅವಧಿಯಲ್ಲಿ ಹಳಿತಪ್ಪಿದೆ ಎಂದು ಶಿವಮೊಗ್ಗದಲ್ಲಿ ನಡೆದ ತುರ್ತು ರಾಜ್ಯ ಸಮಿತಿ ಸಭೆಯಲ್ಲಿ ಅಭಿಪ್ರಾಯಪಡಲಾಯಿತು.
ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆ ವೇಳೆ ಕಿಕ್ಬ್ಯಾಕ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ನಡೆದಿದ್ದು, ಈ ವೇಳೆ ಎರಡೂ ಗುಂಪುಗಳು ಹೊಡೆದಾಡಿಕೊಂಡಿವೆ
ಬೆಂಗಳೂರಿನಲ್ಲಿ ಸಮಾವೇಶದಲ್ಲಿ ಕೇಜ್ರಿವಾಲ್ ಮಾತನಾಡಿದ್ದಾರೆ. ಇತ್ತೀಚೆಗೆ ಪಂಜಾಬ್ನಲ್ಲಿ ಜಯಗಳಿಸಿರುವ ಆಮ್ ಆದ್ಮಿ ಪಕ್ಷ, ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಗುರಿ ಹೊಂದಿದೆ.