Rahul Gandhi: ಮೋದಿ ಉಪನಾಮ ಇರುವವರೆಲ್ಲರೂ ಕಳ್ಳರೇ ಎಂದು ಹೇಳುವ ಮೂಲಕ ಲೋಕಸಭೆಯಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರೀಗ ಕೋಲಾರದಿಂದಲೇ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ನಾಂದಿ ಹಾಡಲಿದ್ದಾರೆ ಎಂದು ತಿಳಿದುಬಂದಿದೆ.
ರಿಲಯನ್ಸ್ ಕಂಪನಿಯ ಜಿಯೋ ದೇಶಾದ್ಯಂತ ತನ್ನ 5ಜಿ ಸೇವೆಯನ್ನು ವಿಸ್ತರಿಸುತ್ತದೆ. ಈವರೆಗೆ ಒಟ್ಟಾರೆ 406 ನಗರಗಳಲ್ಲಿ 5ಜಿ ಸೇವೆ ದೊರೆಯುತ್ತಿದೆ. ಈಗ ಕರ್ನಾಟಕದ ಕೆಜಿಎಫ್ ನಗರದಲ್ಲಿ ಲಾಂಚ್ ಮಾಡಲಾಗಿದೆ(Jio True 5G).
Reliance Jio True 5G: ಕರ್ನಾಟಕದ ಕೋಲಾರ ಸೇರಿ ದೇಶದ 25 ನಗರದಲ್ಲಿ ಟ್ರೂ 5ಜಿ ಚಾಲನೆ ನೀಡಿದ ರಿಲಯನ್ಸ್ ಜಿಯೋ. ಇದರೊಂದಿಗೆ ಈಗ ದೇಶದಾದ್ಯಂತ 304 ನಗರಗಳಲ್ಲಿ 5ಜಿ ಸೇವೆ ಲಭ್ಯವಾಗುತ್ತಿದೆ.
Vijayamma: ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ನಾಯಕರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
Siddaramaiah: ಸಕಾಲಕ್ಕೆ ಸಾಲ ಮರುಪಾವತಿ ಮಾಡಿದ ಸ್ತ್ರೀಶಕ್ತಿ ಸಂಘಗಳ ಉಳಿಕೆ ಕಂತುಗಳನ್ನು ಮನ್ನಾ ಮಾಡುತ್ತೇವೆ. ರೈತರಿಗೆ ನೀಡುತ್ತಿರುವ ಶೇ.3 ಬಡ್ಡಿರಹಿತ ಸಾಲದ ಪ್ರಮಾಣವನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಭೂಸ್ವಾಧೀನ ಇಲಾಖೆಯಿಂದ ರೈತನ ಜಮೀನನ್ನು ವಶಕ್ಕೆ ಪಡೆದುಕೊಂಡಿದ್ದರೂ ಪರಿಹಾರ ನೀಡದ ಕಾರಣ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೋಲಾರದಲ್ಲಿ ಸ್ಪರ್ಧೆಯ ಕುರಿತು ಭಾಷಣದಲ್ಲಿ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಈಗಾಗಲೆ ಹೇಳಿರುವಂತೆ ಹೈಕಮಾಂಡ್ ಒಪ್ಪಿದರೆ ಇಲ್ಲಿಂದಲೇ ಸ್ಪರ್ಧೆ ಎಂದರು.
Siddaramaiah | ರಾಜ್ಯದ ಎಲ್ಲ ಕುರುಬ ಸಮುದಾಯದ ನಾಯಕರನ್ನು ಮುಗಿಸಿ ಈಗ ನನ್ನನ್ನು ಮುಗಿಸಲು ಕೋಲಾರಕ್ಕೆ ಬಂದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವರ್ತೂರ್ ಪ್ರಕಾಶ್ ವಾಗ್ದಾಳಿ ನಡೆಸಿದ್ದಾರೆ.
Congress Samavesha | ಕೋಲಾರ ಕಾಂಗ್ರೆಸ್ ಸಮಾವೇಶಕ್ಕೂ ಮೊದಲು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ವೇ (Bengaluru-Chennai Expressway) ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದರು.