ಭಾನುವಾರದ ಐಪಿಎಲ್ನ ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
16ನೇ ಆವೃತ್ತಿಯ ಐಪಿಎಲ್ನಲ್ಲಿ 56 ಪಂದ್ಯಗಳು ಮುಕ್ತಾಯಕಂಡಿದ್ದು ಸದ್ಯ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಾಲ್ಕು ವಿಕೆಟ್ ಕಿತ್ತು ಮಿಂಚಿದ ಯಜುವೇಂದ್ರ ಚಹಲ್ ಅವರು ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದ ಬಳಿಕ ನಿತೀಶ್ ರಾಣಾ ಅವರು ತಮ್ಮ ತಾಯಿಯನ್ನು ಭೇಟಿಯಾಗಿ ಪ್ರೀತಿಯಿಂದ ಅಪ್ಪಿಕೊಂಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.
ಪ್ಲೇಆಫ್ಗೇರುವ ಅವಕಾಶವನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಕೆಕೆಆರ್ ತಂಡಕ್ಕೆ ಇದು ಮಹತ್ವದ ಪಂದ್ಯವಾಗಿದೆ. ಇಲ್ಲಿ ಸೋತ ತಂಡದ ಹಾದಿ ಮತ್ತಷ್ಟು ಕಠಿಣಗೊಳ್ಳಲಿದೆ.
ಕಳೆದ ಎರಡು ಪಂದ್ಯಗಳಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದ ಫಾಪ್ ಡು ಪ್ಲೆಸಿಸ್ ಈ ಪಂದ್ಯದಲ್ಲಿಯೂ ಇಂಪ್ಯಾಕ್ಟ್ ಪ್ಲೇಯರ್ ಆಗಿಯೇ ಕಾಣಿಸಿಕೊಂಡಿದ್ದಾರೆ. ಕೊಹ್ಲಿ ಮತ್ತೆ ನಾಯಕನಾಗಿ ಮುಂದುವರಿದಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯಿಂದ ಆಡುವ ಅನುಮತಿ ಸಿಗದ ಕಾರಣ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಜೋಶ್ ಹ್ಯಾಜಲ್ವುಡ್ ಅನುಮಾನ ಎನ್ನಲಾಗಿದೆ.
ಬುಧವಾರ ನಡೆಯುವ ಐಪಿಎಲ್ನ 36ನೆ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಗಾಯಕ್ವಾಡ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬಳಿಕ ವಿಚಿತ್ರ ರೀತಿಯಲ್ಲಿ ಸಂಭ್ರಮಿಸಿದ ಸುಯೇಶ್ ಶರ್ಮಾ ಅವರ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.