Road Accident: ಬೈಕ್ ಸ್ಕಿಡ್ ಆಗಿ ಬಿದ್ದು, ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಕನಕಗಿರಿ ಪಟ್ಟಣದ ನವಲಿ ರಸ್ತೆಯಲ್ಲಿ ಜರುಗಿದೆ.
ವಿಜಯನಗರದಲ್ಲಿ ಸಿಸಿಡಿಲಿಗೆ ಒಬ್ಬರು, ಮೈಸೂರಿನಲ್ಲಿ ವಿದ್ಯುತ್ ತಂತಿ ಬಿದ್ದು ಇನ್ನೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಮಳೆಗೆ ಬಲಿಯಾದವರ ಸಂಖ್ಯೆ 7ಕ್ಕೇರಿದೆ.
Karnataka Election Results: ಕನಕಗಿರಿ ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಗಂಗಾಧರಸ್ವಾಮಿ, ಕನಕಗಿರಿ ಶಾಸಕ ಶಿವರಾಜ ತಂಗಡಗಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ...
Karnataka Election Results: ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಡಿಸಿಎಂ ಸ್ಥಾನ ನೀಡುವಂತೆ ಕೊಪ್ಪಳದ ನಗರದ ಅಶೋಕ ಸರ್ಕಲ್ನಲ್ಲಿ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಮತ್ತು ಮುಸ್ಲಿಂ ಸಮುದಾಯ ಜಮೀರ್ ಪರ ಘೋಷಣೆಗಳನ್ನು ಕೂಗಿದರು.
Assembly Election: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ಪರ ನಗರಕ್ಕೆ ಪ್ರಚಾರಕ್ಕೆ ಆಗಮಿಸಿದ್ದ ಸಚಿವ ಶ್ರೀರಾಮುಲು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ,...
ನಾಮಪತ್ರ ಸಲ್ಲಿಕೆಗೆ ಗುರುವಾರವೇ ಕೊನೆಯ ದಿನವಾದ ಕಾರಣ ನೂರಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಅಭ್ಯರ್ಥಿಯೊಬ್ಬರು ಭಾವುಕರಾಗಿ ಗಳಗಳನೆ ಅತ್ತರು. ಆಪ್ ಅಭ್ಯರ್ಥಿಯೊಬ್ಬರು ಕುದುರೆ ಸವಾರಿ ಬಳಿಕ ನಾಮಪತ್ರ ಸಲ್ಲಿಸಿದರು. ಹೀಗೆ, ಬಂಡಿಯಿಂದ ಜನ...
ಕೊಪ್ಪಳದ ಚಾರಿತ್ರಿಕ ಶ್ರೀ ಗವಿಸಿದ್ದೇಶ್ವರ ಜಾತ್ರೆಗೆ ಸಕಲ ಸಿದ್ಧತೆಗಳು ನಡೆದಿವೆ. (Koppal Jatra Mahotsava)ಭಾನುವಾರ ಸಂಜೆ ಮಹಾ ರಥೋತ್ಸವ ನಡೆಯಲಿದೆ.
ಹಾಲಿ ಶಾಸಕ ಪರಣ್ಣ ಮುನವಳ್ಳಿ ಅವರ ಆಡಳಿತ ವಿರೋಧಿ ಅಲೆಯನ್ನು ಮೂಲವಾಗಿಸಿಕೊಂಡು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗೆಲುವಿನ ನಗೆ ಬೀರಲು ಪ್ರಯತ್ನಿಸುತ್ತಿರುವುದರಿಂದ ಸೆಣೆಸಾಟ ಜೋರಾಗುವ ಸಾಧ್ಯತೆಯಿದೆ.
ಬಲವಂತವಾಗಿ ಮತಾಂತರ ಮಾಡಿದ ಪ್ರಕರಣ ಸಂಬಂಧ (Forced conversion) ಚರ್ಚ್ನ ಪಾಸ್ಟರ್ ಸೇರಿ ಮೂರು ಜನರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ....
ಕೊಪ್ಪಳ ಜಿಲ್ಲೆಯಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಕ್ಷಮಿಸಿ ಅಮ್ಮಾ, ಕ್ಷಮಿಸು ಆಣ್ಣಾ ಎಂಬ ಅವನ ಸ್ಟೇಟಸ್ ಎಲ್ಲರನ್ನೂ ಕಾಡುತ್ತಿದೆ.