ಜಮೀನಿನೊಳಗೆ ಹಸು ನುಗ್ಗಿದ್ದಕ್ಕೆ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಪೋಷಕರು ಸಾಲದ ಬಾಕಿ ತೀರಿಸಿಲ್ಲವೆಂಬ ಸಿಟ್ಟಿನಲ್ಲಿ ಅವರ ಮಗ, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಕೊಪ್ಪಳದಲ್ಲಿ (Assault on boy ) ನಡೆದಿದೆ.
ಕೊಪ್ಪಳದಲ್ಲಿ ಬಲವಂತದ ಮತಾಂತರ ನಡೆಸಿರುವ ಪ್ರಕರಣದಲ್ಲಿ (Forced conversion) ಚರ್ಚ್ನ ಪಾಸ್ಟರ್ ಸೇರಿದಂತೆ ಮೂವರ ವಿರುದ್ಧ ದೂರು ದಾಖಲಿಸಲಾಗಿದೆ.
ಕೊಪ್ಪಳದಲ್ಲಿ ಕ್ಷುಲ್ಲಕ ಕಾರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 25ಕ್ಕೂ ಅಧಿಕ ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ತಿಳಿಯಾಗಿದೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.
ಊಟ ಇಲ್ಲ ಎಂದು ಹೇಳಿದ ಕಾರಣಕ್ಕೆ ದುಷ್ಕರ್ಮಿಗಳು ಹೋಟೆಲ್ಗೇ ಬೆಂಕಿ ಹಚ್ಚಿ ಪಾರಾರಿಯಾಗಿದ್ದಾರೆ. ಕೊಪ್ಪಳದ ಗಂಗಾವತಿ ಬಳಿ ಈ ದುಷ್ಕೃತ್ಯ ನಡೆದಿದೆ.
ಗವಿಮಠದ ಕೆರೆಯಲ್ಲಿ ಇಂದು ಅಚಾನಕ್ ಒಂದು ಅಪರಿಚಿತ ಶವ ಪತ್ತೆಯಾಗಿದೆ. ವಿಕಾರಗೊಂಡಿರುವ ಸ್ಥಿತಿಯಲ್ಲಿ ಶವ ಕಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.