R Dhruvanarayana: ಮಾಜಿ ಸಂಸದ ಧ್ರುವನಾರಾಯಣ ಅವರ ನಿಧನಕ್ಕೆ ಕಾಂಗ್ರೆಸ್ ತೀವ್ರ ಕಂಬನಿ ಮಿಡಿದಿದೆ. ಕೆಪಿಸಿಸಿ ಸೇರಿದಂತೆ ರಾಜ್ಯದ ವಿವಿಧೆಡೆ ಶ್ರದ್ಧಾಂಜಲಿ ಸಭೆ ನಡೆಸಿ ತೀವ್ರ ಸಂತಾಪ ವ್ಯಕ್ತಪಡಿಸಲಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದ ಧ್ರುವನಾರಾಯಣ ಅವರು ಮುಂಬರುವ ವಿಧಾನಸಭೆ ಚುನಾವಣೆಗೆ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸುವ ಉಮೇದು ಹೊಂದಿದ್ದರು.
Theerthahalli News: ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್ ಅವರ ಅವಧಿಯಲ್ಲಿ ನಡೆದ ಹಗರಣವನ್ನು ಲೋಕಾಯುಕ್ತಕ್ಕೆ ವಹಿಸಲಿ ಎಂದು ಕೆಪಿಸಿಸಿ ಸಹಕಾರ ವಿಭಾಗ ಸಂಚಾಲಕ ಆರ್.ಎಂ. ಮಂಜುನಾಥ್ ಗೌಡ ಆಗ್ರಹಿಸಿದ್ದಾರೆ.
IT Raid : ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಮನೆ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿದ್ದು, ಚಿಕ್ಕಮಗಳೂರು ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇದು ಬಿಜೆಪಿಯ ಪಿತೂರಿ ಎಂದು ಆರೋಪ...
Shimoga News | ತೀರ್ಥಹಳ್ಳಿ ಆರ್ಯ ಈಡಿಗರ ಸಭಾ ಭವನದಲ್ಲಿ ಕೆಪಿಸಿಸಿ ಸಹಕಾರ ವಿಭಾಗ ಸಂಚಾಲಕ ಆರ್. ಎಂ. ಮಂಜುನಾಥ್ ಗೌಡ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಸಲಾಯಿತು.
ಕಾಂಗ್ರೆಸ್ ಟಿಕೆಟ್ ಪಡೆಯಲು ಸಿದ್ದರಾಮಯ್ಯ ಕಚೇರಿಯ ಇಬ್ಬರು ಸಿಬ್ಬಂದಿ ಕೆಪಿಸಿಸಿಗೆ ಆಗಮಿಸಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕಾಂಗ್ರೆಸ್ ಟಿಕೆಟ್ ಬಯಸುವವರು ಮೊದಲು ಅರ್ಜಿ ಪಡೆಯಬೇಕು, ಎರಡು ಲಕ್ಷ ರೂ. ಜತೆಗೆ ಸಲ್ಲಿಕೆ ಮಾಡಬೇಕು ಎಂದು ನಿಬಂಧನೆ ವಿಧಿಸಲಾಗಿದೆ.
ಕೆಪಿಸಿಸಿ ಮಾಜಿ ಅಧ್ಯಕ್ಷ, ತಮಿಳುನಾಡು, ಪುದುಚೆರಿ ಮತ್ತು ಗೋವಾ ರಾಜ್ಯಗಳ ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ವಿಸ್ತಾರ ನ್ಯೂಸ್ ಕಚೇರಿಗೆ ಭೇಟಿ ನೀಡಿ, ವಿಸ್ತಾರ ನ್ಯೂಸ್ ಚಾನೆಲ್ ಸಿದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಹಿತ್ಯ ವಲಯದಲ್ಲೂ ಕೋಮುವಾದ ನುಸುಳಿದ್ದು, ಆರ್ಎಸ್ಎಸ್ ತನ್ನ ಅಜೆಂಡಾವನ್ನು ಬೇರೂರುವಂತೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದರು.
ಬಳ್ಳಾರಿಯಲ್ಲಿ ಅ.19ರಂದು ಭಾರತ್ ಜೋಡೋ ಯಾತ್ರೆ ಬೃಹತ್ ಸಮಾವೇಶ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಸಮಾವೇಶದ ನಡೆಯುವ ಸ್ಥಳ ಪರಿಶೀಲಿಸಿ ಡಿ.ಕೆ.ಶಿವಕುಮಾರ್ ಮಾತನಾಡಿದರು.