ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ಎಲ್ಲ ರಾಜಕೀಯ ಪಕ್ಷಗಳೂ ತೀರ್ಮಾನಿಸಿದ್ದು, ಅದಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿವೆ. ಅಂತಿಮವಾಗಿ ಯಾರು ಗೆಲ್ಲುತ್ತಾರೆ ಎನ್ನುವುದನ್ನು ಕಾದುನೋಡಬೇಕು.
HD ಕುಮಾರಸ್ವಾಮಿ ಅವರ ರಾಜಕೀಯ ಹೇಳಿಕೆಗಳು ಅನೇಕ ಬಾರಿ ಗೊಂದಲ ಮೂಡಿಸುತ್ತವೆ. ಯಾವ ಸಂದರ್ಭದಲ್ಲಿ ಯಾವ ಪಕ್ಷದ ಪರ, ವಿರುದ್ಧ ಮಾತನಾಡುತ್ತಾರೆ ಎನ್ನುವುದು ಅವರ ಮುಂದಿನ ನಡೆಯನ್ನು ಸೂಚಿಸುತ್ತವೆ.
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮೊಸಳೆ ಕಣ್ಣೀರಿನ ಈ ಸೋಗಿನ ಸರ್ಕಾರ ಸಾವಿನ ವ್ಯಾಪಾರ ಮಾಡುತ್ತಿದೆ. ಕೆ.ಆರ್. ಪುರ ವಿಧಾನಸಭಾ ಕ್ಷೇತ್ರವು ನಿರಂತರವಾಗಿ ಮಳೆಯ ಅವಾಂತರಕ್ಕೆ ತುತ್ತಾಗುತ್ತಿದೆ ಎಂದು ಸಚಿವ ಭೈರತಿ ಬಸವರಾಜ್ ವಿರುದ್ಧ ಟೀಕೆ...
ತಮ್ಮ ಮೂಗಿನ ನೇರಕ್ಕೆ ಯೋಚನೆ ಮಾಡುತ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್ ಈಗ ಗುದ್ದಾಡುತ್ತಿವೆ. Rajyasabha Election ಗೆಲ್ಲಲು ಎದುರಾಳಿ ಪಕ್ಷದ ಶಾಸಕರ ಆತ್ಮಸಾಕ್ಷಿಯನ್ನೇ ಕೆಣಕಲಾಗುತ್ತಿದೆ.
ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳ ಶೇಕಡಾ 65 ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರೇನು ಅಪ್ಪಟ ಚಿನ್ನವೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ.
ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ.
ದೇಶಕ್ಕೆ ಹೆಚ್ಚು ತೆರಿಗೆ ನೀಡಿದರೂ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುದಾನ ತರುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ವಿಫಲವಾಗಿವೆ ಎನ್ನುವುದು ಕುಮಾರಸ್ವಾಮಿಯವರ ಆರೋಪ.
ಎಲ್ಲದ್ದಕ್ಕೂ ಕಾನೂನಿದೆ. ಮತ್ತು ಕೆಲವು ಕಾನೂನುಗಳನ್ನು ಹಿಂದಿನ ಸರ್ಕಾರಗಳೇ ಮಾಡಿವೆ. ಅವುಗಳನ್ನು ಬಿಟ್ಟು ನಾವು ಹೊಸ ಕಾನೂನು ಮಾಡುತ್ತಿಲ್ಲ ಎಂದಿದ್ದಾರೆ.
ಬಿಜೆಪಿ ಕುರಿತು ಕುಮಾರಸ್ವಾಮಿ ಮೃದು ಧೋರಣೆ ಹೊಂದಿದ್ದಾರೆ, ಬಿಜೆಪಿಯಿಂದ ಸುಪಾರಿ ಪಡೆದಿದ್ದಾರೆ ಎಂದೆಲ್ಲ ಈ ಹಿಂದೆ ಕಾಂಗ್ರೆಸಿಗರು ಲೇವಡಿ ಮಾಡುತ್ತಿದ್ದರು.