Divide of Belagavi District: ಬೆಳಗಾವಿ ಜಿಲ್ಲೆಯನ್ನು ಮೂರು ಜಿಲ್ಲಾ ಕೇಂದ್ರಗಳಾಗಿ ವಿಭಜನೆ ಮಾಡಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೂ ಒತ್ತಡ ತರುವುದಾಗಿ ಹೇಳಿಕೆ ನೀಡಿದ್ದಾರೆ.
Karnataka Election 2023: ವಾಮ ಮಾರ್ಗ ಹಿಡಿದಿರುವ ಬಿಜೆಪಿ ರಾಜ್ಯದ ಸುಮಾರು 50 ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿದೆ. ಈ ನಾಯಕರ ಮೇಲೆ ಐಟಿ ಮತ್ತು ಲೋಕಾಯುಕ್ತ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಲಕ್ಷ್ಮೀ...
Karnataka Election 2023: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬೃಹತ್ ರೋಡ್ ನಡೆಸಿದರು.
Karnataka Election: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಿಂಡಲಗಾ ಗಣಪತಿ ದೇವಸ್ಥಾನ, ಸುಳೇಭಾವಿ ಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಚಾರ ಶುರು ಮಾಡಿದರು.
Ramesh Jarkiholi: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸೀಮಿತವಾಗಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಸಿಡಿಮಿಡಿಗೊಂಡ ಡಿಕೆಶಿ, ಜಾರಕಿಹೊಳಿ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.
ಶಿವಾಜಿ ಮಹಾರಾಜರ ಪ್ರತಿಮೆ ಪೂರ್ಣವಾಗದೇ ಲೋಕಾರ್ಪಣೆ ಮಾಡಲಾಗಿದೆ ಎಂಬ ಕಾರಣ ನೀಡಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಮ್ಮೆ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಡಿ ಬರುವ ರಾಜಹಂಸಗಡ ಕೋಟೆಯಲ್ಲಿ ಸ್ಥಾಪಿಸಲಾಗಿರುವ ಶಿವಾಜಿ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.
Siddaramaiah: ಚುನಾವಣೆ ಇರುವುದರಿಂದ ಜನರನ್ನು ಸೇರುವುದು ಕಷ್ಟವಾಗಬಹುದು. ಈ ಹಿನ್ನೆಲೆಯಲ್ಲಿ ತಲಾ 500 ರೂಪಾಯಿ ನೀಡಿ ಜನರನ್ನು ಕರೆಸಿ ಎಂಬರ್ಥದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವಿಡಿಯೊ ವೈರಲ್ ಆಗಿದೆ.
Prajadwani Yatra: ಗೋಕಾಕ್ ಕ್ಷೇತ್ರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ತಮ್ಮನ್ನು ತಾವು ಮಾರಿಕೊಂಡು ಬಿಜೆಪಿ ಸರ್ಕಾರ ಮಾಡಿದವರು ನನಗೆ ಪಾಠ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹರಿಹಾಯ್ದಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Election 2023) ದಿನಗಣನೆ ಆರಂಭವಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಅಕ್ಷರಶಃ ರಣಾಂಗಣವಾಗಿದೆ. ಹಾಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಫುಲ್ ಆ್ಯಕ್ಟಿವ್ ಆಗಿರುವ ರಮೇಶ್ ಜಾರಕಿಹೊಳಿ ಮತ್ತೊಂದು ಸಮಾವೇಶವನ್ನೂ ನಡೆಸಿದರು....