ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ನಿವಾಸದಲ್ಲಿ ನಡೆಸಿದ ಸಭೆಯ ಬಳಿಕ ಕುಸ್ತಿಪಟುಗಳು ಜೂನ್ 15 ತನಕ ಪ್ರತಿಭಟನೆಯಿಂದ ಹಿಂದೆ ಸರಿದಿದ್ದಾರೆ.
Abhishek Ambareesh Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವ ಬಿಡಪ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ. ಚಿತ್ರರಂಗದ ಗಣ್ಯರು, ಪ್ರಮುಖ ರಾಜಕೀಯ ನಾಯಕರು ಆಗಮಿಸಿ ದಂಪತಿಗೆ ಶುಭ ಕೋರಿದ್ದಾರೆ.
ಇಶಾನ್ ಕಿಶನ್ ಅವರನ್ನು ಕೈಬಿಟ್ಟು ಫೈನಲ್ ಪಂದ್ಯದಲ್ಲಿ ವಿಕೆಟ್ಕೀಪಿಂಗ್ ಜವಾಬ್ದಾರಿಯನ್ನು ಕೆ. ಎಸ್ ಭರತ್ಗೆ ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
HD Devegowda: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರ ಕರ್ನಾಟಕ ಭೇಟಿ ರಾಜಕೀಯವಾಗಿ ಮಹತ್ವವನ್ನು ಪಡೆದುಕೊಂಡಿದೆ. ಬಿಜೆಪಿಯೇತರ ಸರ್ಕಾರ ರಚನೆಗಾಗಿ ನಾನಾ ಕಸರತ್ತುಗಳು ನಡೆಯುತ್ತಿರುವ ಮಧ್ಯೆಯೇ ಅವರು ಮಾಜಿ...
ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದರೆ ನಾಲ್ವರು ಗಾಯಗೊಂಡಿದ್ದಾರೆ.
ನೂತನ ಶಾಸಕರ ಸಭೆಯು ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮಧ್ಯಾಹ್ನದ ನಂತರ 3.00 ಗಂಟೆಗೆ ಎಲ್ಲ ಪರಾಜಿತ ಅಭ್ಯರ್ಥಿಗಳ ಸಭೆ ಆಯೋಜನೆಯಾಗಿದೆ.
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಹಿಂದುಗಳು ಪ್ರತಿಭಟನೆ ನಡೆಸುವ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಇದೇ ವೇಳೆ ಕಲ್ಲು ತೂರಾಟವೂ ನಡೆದಿದೆ.
Leopard Attack: ಹಸು ಮೇಯಿಸುತ್ತಿದ್ದಾಗ ರೈತನ ಮೇಲೆ ಚಿರತೆ ದಾಳಿ ಮಾಡಲು ಬಂದಿದ್ದು, ಈ ವೇಳೆ ಹಸುವು ಕೊಂಬಿನಿಂದ ತಿವಿದು ಓಡಿಸಿದೆ. ಇದರಿಂದಾಗಿ ರೈತ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
Viral Video: ಟಾರ್ಗೆಟ್ ರೀಚ್ ಆಗಿಲ್ಲ ಎಂದು ಕೋಲ್ಕೊತಾ ಎಚ್ಡಿಎಫ್ಸಿ ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು ಕಿರಿಯ ಸಹೋದ್ಯೋಗಿಗಳಿಗೆ ಬಾಯಿಗೆ ಬಂದಂತೆ ಬೈದಿದ್ದರು. ಈ ವಿಡಿಯೊ ವೈರಲ್ ಆಗಿ, ಜನರಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು...