Modi in Karnataka: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕದಲ್ಲಿ ಜನರ ಅನುಭೂತಿ ಗಿಟ್ಟಿಸುವುದಕ್ಕಾಗಿ ರಾಹುಲ್ ಗಾಂಧಿ (Rahul Gandhi) ಅನರ್ಹತೆ ವಿಚಾರವನ್ನು ಮುಂದಿಟ್ಟುಕೊಂಡು ರಂಪ ಮಾಡುತ್ತಿದ್ದಾರೆ ಎಂದು ರವಿಶಂಕರ್ ಪ್ರಸಾದ್ ಆರೋಪಿಸಿದ್ದಾರೆ.
ರಾಹುಲ್ ಗಾಂಧಿಯ ತಂದೆ ಹಾಗೂ ಅಜ್ಜಿ ದೇಶಕ್ಕಾಗಿ ಪ್ರಾಣ ಸಮರ್ಪಿಸಿದ್ದಾರೆ . ಅವರನ್ನು ವಿಶೇಷ ಎಂದು ಪರಿಗಣಿಸುವಂತೆ ರಾಜ್ಯಸಭಾ ಸದಸ್ಯ ಪ್ರಮೋದ್ ತಿವಾರಿ ಹೇಳಿದ್ದಾರೆ.
ಇದೇ ವರ್ಷ ಭಾರತದ ಆತಿಥ್ಯದಲ್ಲಿ ನಡೆಯುವ ಏಕದಿನ ವಿಶ್ವಕಪ್ಗೆ ತಯಾರಿ ನಡೆಸುತ್ತಿರುವ ಟೀಮ್ ಇಂಡಿಯಾ ಇನ್ನೂ ಹಳೆಯ ಬೋಟ್ನಲ್ಲೇ ಪ್ರಯಾಣಿಸುತ್ತಿದೆ ಎಂದು ಜಹೀರ್ ಖಾನ್ ಹೇಳಿದ್ದಾರೆ.
Amit Shah Visit: ಬೀದರ್, ರಾಯಚೂರು ಹಾಗೂ ಬೆಂಗಳೂರಿನಲ್ಲಿ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ.
Karnataka Rain: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸಿಖ್ ಧರ್ಮ ಎಂಬುದು ಶತಮಾನಗಳಿಂದ ಹಿಂದೂಗಳ ಜತೆಗೆ ಅನ್ಯೋನ್ಯತೆಯಿಂದ ಇರುವ ಧರ್ಮ. ಅವರು ಬೇರೆ ಎಂದು ಹಿಂದೂಗಳಿಗೆ ಎಂದೂ ಅನಿಸಿಯೇ ಇಲ್ಲ. ಇಂಥವರ ನಡುವೆ ಪ್ರತ್ಯೇಕತೆಯ ವಿಷಬೀಜ ಬಿತ್ತಲು ಯತ್ನಿಸುವ ದೇಶವಿರೋಧಿ ಸಂಚನ್ನು ಈಗಲೇ ಹೊಸಕಿ...
ಮುಂಬೈ ತಂಡದ ಆಟಗಾರ್ತಿಯರೊಂದಿಗೆ ನೀತಾ ಅಂಬಾನಿ ಅವರು ಡ್ಯಾನ್ಸ್ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪೋರ್ಚುಗಲ್ನಲ್ಲಿ ನಡೆಯುತ್ತಿರುವುದು ಪ್ರಸಕ್ತ ಋತುವಿನ ಮೊದಲ ರೇಸ್ ಆಗಿದ್ದು, ಸೆಪ್ಟೆಂಬರ್ನಲ್ಲಿ ಭಾರತದಲ್ಲಿ ಅಯೋಜನೆಗೊಂಡಿದೆ.
ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಭಾರತದ ಬಾಕ್ಸರ್ಗಳಾದ ನೀತು ಗಂಗಾಸ್ ಮತ್ತು ಸ್ವೀಟಿ ಬೂರಾ ಚಿನ್ನದ ಪದಕಕ್ಕೆ ಪಂಚ್ ನೀಡಿದ್ದಾರೆ.