ಇಂಗ್ಲೆಂಡ್ ತಂಡದ ಆಲ್ರೌಂಡರ್ ಲಿಯಾಮ್ ಲಿವಿಂಗ್ಸ್ಟನ್ ಗಾಯಗೊಂಡಿದ್ದು ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ (ENGvsPAK) ಅಲಭ್ಯರಾಗಿದ್ದಾರೆ.
ಟಿ20 ವಿಶ್ವ ಕಪ್ನ ಸೂಪರ್-12 ಹಂತದ ತನ್ನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಅಫಘಾನಿಸ್ತಾನ ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿದೆ.
ಐಪಿಎಲ್ನಲ್ಲಿ ಕೋಟಿ ಕೋಟಿ ಪಡೆದ ಟಾಪ್ 5 ಆಟಗಾರರು ಹೇಗೆ ಆಟವಾಡುತ್ತಿದ್ದಾರೆ? ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಪ್ರದರ್ಶಿಸಿ ತಂಡಕ್ಕೆ ನೆರವಾಗಿದ್ದಾರೆಯೇ? ಎಂಬ ಮಾಹಿತಿ ಇಲ್ಲಿದೆ