Granth Mitra Abhiyana: ರಾಜ್ಯದ 6000 ಗ್ರಾಮ ಪಂಚಾಯಿತಿಗಳಲ್ಲಿ 5600 ಕ್ಕಿಂತ ಹೆಚ್ಚು ಗ್ರಂಥಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಉಮಾ ಮಹದೇವನ್ ಕರೆ ನೀಡಿದ್ದಾರೆ.
ಏಪ್ರಿಲ್ 23 ವಿಶ್ವ ಪುಸ್ತಕ ದಿನ. ಇದರ ನಿಮಿತ್ತ ಕೇರಳದ ಮೊದಲ ಪುಸ್ತಕ ಗ್ರಾಮವನ್ನು ಪರಿಚಯ ಮಾಡಿಕೊಳ್ಳೋಣ. ನಾವು ಈ ಊರಿನ ಯಶಸ್ಸಿನಿಂದ ಏನು ಕಲಿಯಬಹುದು?