Fire Accident: ಇತ್ತೀಚೆಗೆ ಕಾರು, ಬೈಕ್ ಸೇರಿದಂತೆ ಬಸ್ಗಳಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳು ವರದಿ ಆಗುತ್ತಿದೆ. ಈಗ ಚಲಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ನೋಡನೋಡುತ್ತಿದ್ದ ಸುಟ್ಟು ಕರಕಲಾದ ಘಟನೆ ಕುಶಾಲನಗರ (kushalnagara) ಸಮೀಪ ನಡೆದಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
Yeshwanthpur Apmc Yard: ಯಶವಂತಪುರದಲ್ಲಿರುವ ಎಪಿಎಂಸಿ ಮಾರುಕಟ್ಟೆ ದಾಸನಪುರಕ್ಕೆ ಶಿಫ್ಟ್ ಆಗಲಿದೆ. ಎಪಿಎಂಸಿ ಮಾರುಕಟ್ಟೆಗೆ ಸಾವಿರಾರು ಲಾರಿಗಳು ಬಂದು ಹೋಗುತ್ತಿರುವುದರಿಂದ ಸಂಚಾರಿ ದಟ್ಟಣೆ ಹೆಚ್ಚಾಗುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ.
ಸಣ್ಣಪುಟ್ಟ ಕಳ್ಳತನ ಮಾಡುತ್ತಿದ್ದ ಮಝರ್ ದೊಡ್ಡ ಲಾಭಕ್ಕೆ ಕೈಹಾಕಿ ಬೇಸ್ತುಬಿದ್ದ