ರಾಜ್ಯದಲ್ಲಿ 10,899 ಧಾರ್ಮಿಕ ಕೇಂದ್ರಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ರಾಜ್ಯ ಸರಕಾರ ಪರವಾನಗಿ ನೀಡಿದೆ. ಆದರೆ, ಬೇಕಾಬಿಟ್ಟಿ ಬಳಸುವಂತಿಲ್ಲ, ನಿಯಮಗಳು ಅನ್ವಯವಾಗಲಿವೆ.
ಧಾರ್ಮಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಮನವಿ ಮಾಡಿ ಸಲ್ಲಿಸಲಾಗಿರುವ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮೂರು ವಾರಗಳ ಕಾಲ ಮುಂದೂಡಿದೆ.
ಚರ್ಚುಗಳು, ಮಸೀದಿಗಳು ಹಾಗೂ ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನನ್ನು ಜಾರಿಗೊಳಿಸಲಾಗುವುದು
ಲೌಡ್ ಸ್ಪೀಕರ್ ವಿರುದ್ಧ 15 ದಿನದೊಳಗಾಗಿ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ಧರೆ ಮತ್ತೆ ಅಭಿಯಾನ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಕಾಳಿಸ್ವಾಮಿ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿರುವ VHP, ರಾಜಕೀಯ ಲಾಭಕ್ಕಾಗಿ ಹತಾಶೆಯಿಂದ ವಿವೇಚನೆ ಇಲ್ಲದೆ ಮಾತನಾಡುತ್ತಿದ್ದಾರೆ ಎಂದಿದೆ.