ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಷ್ಟು ಹಣ ವ್ಯಯಿಸಿದೆ ಎಂಬ ಕುರಿತು ವರುಣ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ.
ಬಿಜೆಪಿಯು ಭಾವನೆಗಳ ಆಧಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷವು ಬದುಕಿನ ಆಧಾರದಲ್ಲಿ ಕೆಲಸ ಮಾಡುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅಲ್ಪಸಂಖ್ಯಾತ ಇಲಾಖೆಯಿಂದ ನಡೆಸಲಾಗುತ್ತಿರುವ ವಿವಿಧ ಶಾಲೆಗಳನ್ನು ಒಟ್ಟುಗೂಡಿಸಿ ಕಾಲೇಜುಗಳಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದರಂತ ಅಲ್ಪಸಂಖ್ಯಾತರಿಗೆ 10 ಹೈಟೆಕ್ ವಸತಿ ಕಾಲೇಜು ಮಂಜೂರು ಮಾಡಲಾಗಿದೆ.
ಹಿಂದುಗಳನ್ನು ಅಲ್ಪಸಂಖ್ಯಾತ ಎಂದು ಘೋಷಿಸುವುದು ನಮ್ಮ ಕೆಲಸವಲ್ಲ. ಅದನ್ನು ರಾಜ್ಯವಾರು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಪೀಠ ಸ್ಪಷ್ಟಪಡಿಸಿದೆ.
ಅಫ್ಘಾನಿಸ್ತಾನದಲ್ಲಿ ದಾಳಿಗೆ ಒಳಗಾಗಿ ಹಾನಿಯಾಗಿರುವ ಗುರುದ್ವಾರಗಳನ್ನು ನವೀಕರಿಸುವ ಭರವಸೆಯನ್ನೂ ತಾಲಿಬಾನ್ ನಾಯಕರು ನೀಡಿದ್ದಾರೆ ಎಂದು ಹೇಳಲಾಗಿದೆ.
ಮುಸ್ಲಿಂ ವಿದ್ಯಾರ್ಥಿಗಳನ್ನು ಅಖಿಲ ಭಾರತ ಸೇವೆಗಳಿಗೆ ತರಬೇತುಗೊಳಿಸುವ ಅಂಜುಮನ್-ಐ-ಇಸ್ಲಾಂ ಯುಪಿಎಸ್ಸಿ ಅಕಾಡೆಮಿಗೆ(ಎಐಯುಪಿಎಸ್ಸಿ) ಸಂಸ್ಥೆಗೆ ಮುಖ್ತಾರ್ ಅಬ್ಬಾಸ್ ನಕ್ವಿ ಇತ್ತೀಚೆಗೆ ಚಾಲನೆ ನೀಡಿದರು.