ರಾಖಿ ಸಾವಂತ್ ಇತ್ತೀಚೆಗೆ ತಾವು ಮೈಸೂರಿನ ಆದಿಲ್ ಜತೆ ಮದುವೆ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು. ಆದರೆ ಕೆಲವೇ ದಿನದಲ್ಲಿ ಪತಿ ವಿರುದ್ಧ ಆರೋಪಗಳ ಸುರಿಮಳೆಗೈಯಲು ಶುರು ಮಾಡಿದರು. ರಾಖಿ ಕೊಟ್ಟ ದೂರಿನ ಅನ್ವಯ ಆದಿಲ್ ಜೈಲುಪಾಲಾಗಿದ್ದಾನೆ.
ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳ ಕಾಲ ಸುತ್ತೂರು ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಸಾಂಕ್ರಾಮಿಕ ರೋಗ ದೂರವಾಗಿರುವ ಕಾರಣ ಜನವರಿ 18ರಿಂದ ಸುತ್ತೂರು ಜಾತ್ರಾ (Suttur jatre) ಮಹೋತ್ಸವ ಅದ್ಧೂರಿಯಾಗಿ ನಡೆಸಲು ತಯಾರಿ ನಡೆದಿದೆ.
ಆರ್ಥಿಕ ಹಿಂಜರಿತ ಕಾರಣಕ್ಕೆ ಬಹುತೇಕ ಕಂಪನಿಗಳು ಉದ್ಯೋಗಗಳನ್ನು ಕಡಿತ ಮಾಡುತ್ತಿದ್ದರೆ, ಇನ್ಫೋಸಿಸ್ (Infosys) 50 ಸಾವಿರ ಫ್ರೆಶರ್ಸ್ ನೇಮಕ ಮಾಡಿಕೊಳ್ಳುವ ಯೋಜನೆ ಹಾಕಿಕೊಂಡಿದೆ.
ದೇಶದ ವಿವಿಧ ನಗರಗಳಲ್ಲಿ 5ಜಿ ಸೇವಯನ್ನು ಒದಗಿಸುತ್ತಿರುವ ರಿಲಯನ್ಸ್ ಜಿಯೋ ಇದೀಗ ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಯೋ ಟ್ರೂ 5ಜಿ (Jio True 5G) ಸೇವೆಯನ್ನು ಆರಂಭಿಸಿದೆ.
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಆದ ನಂತರ ತಾತ್ಕಾಲಿಕವಾಗಿ ವಸತಿಗೃಹದಲ್ಲಿ ತಂಗಿದ್ದರು. ಖಾಲಿ ಮಾಡುವಾಗ ಸಿಂಧೂರಿ ಅವರ ಸಿಬ್ಬಂದಿ ಅನೇಕ ವಸ್ತುಗಳನ್ನು ತೆಗೆದುಕೊಂಡುಹೋಗಿದ್ದಾರೆ ಎಂದು ಆರೋಪಿಸಲಾಗಿದೆ.
ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.
ಮೈಸೂರಿನ ಕೆಲವು ಬಸ್ ಶೆಲ್ಟರ್ಗಳ ಮೇಲೆ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ರಚನೆಗಳನ್ನು ಕಿತ್ತು ಹಾಕಲು ಇನ್ನು ಎರಡೇ ದಿನ ಗಡುವು ಎಂದು ಸಂಸದ ಪ್ರತಾಪ್ ಸಿಂಹ ಮತ್ತೆ ಗುಡುಗಿದ್ದಾರೆ.
ವಿಸ್ತಾರನ್ಯೂಸ್ ಲೋಕಾರ್ಪಣೆಯ (Vistara News Launch) ಕಾರ್ಯಕ್ರಮದಲ್ಲಿ ದೇಶದ ಜನಪ್ರಿಯ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ಅವರಿಗೆ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
JDS Workshop | ಮೈಸೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಾಗಾರದಲ್ಲಿ ಅಭ್ಯರ್ಥಿಗಳ ಜತೆ ಜೆಡಿಎಸ್ ವರಿಷ್ಠರು ಪ್ರತ್ಯೇಕ ದುಂಡು ಮೇಜಿನ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಅಭ್ಯರ್ಥಿಗಳಿಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದರು.
Election 2023 | ಗೆಲ್ಲುವ ಅರ್ಹತೆ ಇರುವ ಯುವ ನಾಯಕರು ಟಿಕೆಟ್ ಕೇಳಬೇಕು. ಈ ನಿಟ್ಟಿನಲ್ಲಿ ನಾವು ಕೂಡ ಸರ್ವೇ ಮಾಡಿಸುತ್ತಿದ್ದೇವೆ. ಗೆಲ್ಲುವ ಸಾಮರ್ಥ್ಯ ಇರುವ ಯುವ ನಾಯಕರಿಗೆ ಟಿಕೆಟ್ ಕೊಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ...