Lok Sabha Election 2024: ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ಕೈಗೊಳ್ಳಲು ಬಿಜೆಪಿಯು ರಣತಂತ್ರ ರೂಪಿಸಿದೆ. ಗ್ರಾಮೀಣ ಸಂವಾದ ಯಾತ್ರೆ ಮೂಲಕ ಗ್ರಾಮೀಣ ಭಾಗದ ಜನರನ್ನು ಸೆಳೆಯಲು ಯೋಜನೆ ರೂಪಿಸಲಾಗಿದೆ. ಇದರ...
Narendra Modi: ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಮಾತನಾಡಿದರು. ಇದೇ ವೇಳೆ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
Gandhi Jayanti: ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ದೇಶಾದ್ಯಂತ ಒಂದು ಗಂಟೆ ಸ್ವಚ್ಛತಾ ಅಭಿಯಾನ ನಡೆಯಲಿದ್ದು, ಎಲ್ಲರೂ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
Naveen Patnaik: ವಿದೇಶಾಂಗ ನೀತಿ, ಭ್ರಷ್ಟಾಚಾರ ನಿಗ್ರಹ ಸೇರಿ ಹಲವು ವಿಷಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮೆಚ್ಚಿದ್ದಾರೆ.
VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News
Vande Bharat: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿ 11 ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ 9 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಓಡಾಡುತ್ತಿರುವ ವಂದೇ ಭಾರತ್ ರೈಲುಗಳ ಸಂಖ್ಯೆ 34ಕ್ಕೆ...
Mann Ki Baat: ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ರೇಡಿಯೊ ಸರಣಿಯ 105ನೇ ಕಾರ್ಯಕ್ರಮದಲ್ಲಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ಚಂದ್ರಯಾನ 3 ಯಶಸ್ಸು, ಜಿ 20 ಶೃಂಗಸಭೆಯ...
ಮೋದಿ (Narendra Modi) ಬೆಂಗಾವಲು ವಾಹನದ ಮುಂದೆ ಹಾರಿದ ವ್ಯಕ್ತಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
"ನೀವೂ ಅವರನ್ನು ನೋಡಿದ್ದೀರಾ?" ಎಂದು ಕಲಾವಿದ ಮಾಧವ್ ಕೊಹ್ಲಿ ಅವರು ಕೃತಕ ಬುದ್ಧಿ ಮತ್ತೆಯ ನೆರವಿನಿಂದ ತಾವು ರಚಿಸಿದ ಮೋದಿ (Narendra Modi) ಚಿತ್ರವನ್ನು ಹಂಚಿಕೊಂಡಿದ್ದಾರೆ.
ಮಹಿಳಾ ಮೀಸಲಾತಿ ವಿಧೇಯಕವನ್ನು (Women's Reservation Bill) ತೀವ್ರವಾಗಿ ವಿರೋಧಿಸಿದ ರಾಜಕೀಯ ಪಕ್ಷಗಳು ಮಹಿಳೆಯರ ಏಕತೆ ಮತ್ತು ಶಕ್ತಿಯಿಂದಾಗಿ ಸಂಸತ್ತಿನಲ್ಲಿ ಅದನ್ನು ಅನಿವಾರ್ಯವಾಗಿ ಬೆಂಬಲಿಸಬೇಕಾಯಿತು ಎಂದು ಪ್ರಧಾನಿ ಮೋದಿ ಹೇಳಿದರು