ಸೋಮವಾರ ರಾತ್ರಿ ನಡೆದ ಅತ್ಯಂತ ರೋಚಕ ಐಪಿಎಲ್(IPL 2023) ಪಂದ್ಯದಲ್ಲಿ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ಜೈಂಟ್ಸ್ ತಂಡ ಒಂದು ವಿಕೆಟ್ ಅಂತರದಿಂದ ಗೆದ್ದು ಬೀಗಿದೆ
ಡೆಲ್ಲಿ ಕ್ಯಾಪಿಟಲ್ಸ್(Delhi Capitals) ವಿರುದ್ಧದ ಶನಿವಾರದ ಐಪಿಎಲ್ನ ದ್ವಿತೀಯ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್(Lucknow Super Giants) ಭರ್ಜರಿ 193 ರನ್ ಗಳಿಸಿ ಸವಾಲೊಡ್ಡಿದೆ.
ಏಕದಿನ ಮತ್ತು ಟಿ20 ಕ್ರಿಕೆಟ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ ವೆಸ್ಟ್ ಇಂಡೀಸ್ ಕ್ರಿಕೆಟಿಗ ನಿಕೋಲಸ್ ಪೂರನ್
ಐಪಿಎಲ್ನಲ್ಲಿ ಕೋಟಿ ಕೋಟಿ ಪಡೆದ ಟಾಪ್ 5 ಆಟಗಾರರು ಹೇಗೆ ಆಟವಾಡುತ್ತಿದ್ದಾರೆ? ತಮ್ಮ ಸಾಮರ್ಥ್ಯವನ್ನು ಸರಿಯಾಗಿ ಪ್ರದರ್ಶಿಸಿ ತಂಡಕ್ಕೆ ನೆರವಾಗಿದ್ದಾರೆಯೇ? ಎಂಬ ಮಾಹಿತಿ ಇಲ್ಲಿದೆ