ಟಿ20 ವಿಶ್ವ ಕಪ್ನ ಸೂಪರ್-12 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ದ ಗೆಲುವು ಸಾಧಿಸಿದಕ್ಕೆ ಅಂಪೈರ್ ಮಾರಿಸ್ ಎರಾಸ್ಮಸ್ ಮೇಲೆ ಪಾಕ್(IND VS PAK ) ಕ್ರಿಕೆಟ್ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ʼನೋಬಾಲ್ʼ ಅಲ್ಲ ಎಂದು ಅಂಪೈರ್ ನಿರ್ಧಾರ ನೀಡಿದ್ದರು. ದಿಲ್ಲಿ ತಂಡದ ಕ್ಯಾಪ್ಟನ್ ರಿಷಭ್ ಪಂತ್ ಅಸಮಾಧಾನಗೊಂಡು ಕೂಡಲೇ ಆಟಗಾರರನ್ನು ಪೆವಿಲಿಯನ್ಗೆ ಬರುವಂತೆ ಸನ್ನೆ ಮಾಡಿದ್ದರು.