ಬಂಧನಕ್ಕೆ ಒಳಗಾದ ಮೂವರು ಆರೋಪಿಗಳು ಘಟನೆ ಬಳಿಕ ಸಾಕ್ಷಿ ನಾಶ ಮಾಡಿ ತಪ್ಪಿಸಿಕೊಳ್ಳುವುದಕ್ಕೆ ಯತ್ನಿಸಿದ್ದರು ಎಂಬುದು ಸಿಬಿಐ ತನಿಖೆಯಿಂದ (Odisha Train Accident) ಗೊತ್ತಾಗಿದೆ.
Odisha Train Accident: ಜೂನ್ 2ರಂದು ಸಂಭವಿಸಿದ ಒಡಿಶಾ ರೈಲು ಅಪಘಾತದಲ್ಲಿ 293 ಪ್ರಯಾಣಿಕರು ಮೃತಪಟ್ಟು, 1200ಕ್ಕ ಅಧಿಕ ಜನರು ಗಾಯಗೊಂಡಿದ್ದರು.
Odisha Train Tragedy: ಇತ್ತೀಚೆಗೆ ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 293 ಪ್ರಯಾಣಿಕರು ಮೃತಪಟ್ಟಿದ್ದರು.
Odisha Train Accident: ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿರುವ ಬಹನಗ ರೈಲು ನಿಲ್ದಾಣದ ಬಳಿ ಜೂನ್ 2ರಂದು ತ್ರಿವಳಿ ರೈಲು ಅಪಘಾತ ಸಂಭವಿಸಿತ್ತು. ಇದಾದ ಬಳಿಕ ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಅದರಂತೆ, ತನಿಖಾ ವರದಿ ಲಭ್ಯವಾಗಿದೆ.
ನೀಲಾಂಚಲ್ ರೈಲಿನ ಲೋಕೋ ಪೈಲೆಟ್ ಈ ವಿಷಯವನ್ನು ರೈಲ್ವೆ ಡಿಪಾರ್ಟ್ಮೆಂಟ್ ಉನ್ನತ ಅಧಿಕಾರಿಗಳಿಗೂ ತಿಳಿಸಿದ್ದಾರೆ. ಹಳಿ ವಕ್ರವಾಗಿದ್ದನ್ನು ಗಮನಿಸದೆ ಇರುವುದು ರೈಲ್ವೆ ಸಿಬ್ಬಂದಿ ತಪ್ಪು ಎಂದು ಹೇಳಲಾಗಿದೆ.
ಸುಮಾರು 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಲುಕಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್, ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ ನೆರವಾಗಲು ಕೇಂದ್ರ ಸರ್ಕಾರದ ಅನುಮತಿ ಕೋರಿದ್ದಾನೆ.
ಉತ್ತರ ಭಾರತದ ಪ್ರಸಿದ್ಧ ಯಾತ್ರಾ ತಾಣ ಸುಮೇದ್ ಶಿಖರ್ಜಿಗೆ ಯಾತ್ರೆಗೆ ಹೋಗಿದ್ದ ಕನ್ನಡಿಗರ ತಂಡದಲ್ಲಿದ್ದ ಯಾತ್ರಿಕರೊಬ್ಬರು ರೈಲು ಅಪಘಾತದಲ್ಲಿ ಬದುಕುಳಿದರೂ, ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದ ಸ್ಥಳದಿಂದ ಕೇವಲ 100 ಮೀಟರ್ ದೂರದಲ್ಲಿರುವ ಶಾಲೆಯಲ್ಲಿ ನೂರಾರು ಶವಗಳನ್ನು ಇರಿಸಲಾಗಿತ್ತು. ಹಾಗಾಗಿ, ವಿದ್ಯಾರ್ಥಿಗಳು ಮರಳಿ ಶಾಲೆಗೆ ಬರಲು ಹೆದರುತ್ತಿದ್ದಾರೆ.
ಒಡಿಶಾದ ಜಜ್ಪುರ್ ರೋಡ್ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದರೆ ನಾಲ್ವರು ಗಾಯಗೊಂಡಿದ್ದಾರೆ.
Odisha Train Accident: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶಕ್ತಿಮೀರಿ ಕೆಲಸ ಮಾಡುತ್ತಿದ್ದಾರೆ. ಈ ಹಂತದಲ್ಲಿ ಅವರ ರಾಜೀನಾಮೆ ಕೇಳುವುದು ತರವಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.