ವಿಕ್ರಾಂತ್ ರೋಣ ( Vikrant Rona) ಸಿನಿಮಾ ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಟ್ವೀಟ್ ಮೂಲಕ ನಟ, ನಟಿಯರು ಹಾಗೂ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾದ ಮೊದಲ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ (Vikrant Rona collection) ಅನ್ನು ಚಿತ್ರತಂಡ ಹಂಚಿಕೊಂಡಿದೆ. ವಾರಾಂತ್ಯದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಬರುವ ನಿರೀಕ್ಷೆ ಇದೆ.
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ವಿಕ್ರಾಂತ್ ರೋಣ ಸಿನಿಮಾ (Vikrant Rona ) ನೋಡಲು ಆಹ್ವಾನಿಸಿದ್ದಾರೆ.
ಬಾಕ್ಸ್ ಆಫೀಸ್ ಟ್ರೇಡ್ ವಿಶ್ಲೇಷಕರು ವಿಕ್ರಾಂತ್ ರೋಣ (Vikrant Rona ) ಸಿನಿಮಾದ ಕಲೆಕ್ಷನ್ನ ಅಂದಾಜು ಮೊತ್ತದ ಬಗ್ಗೆ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ವಿಕ್ರಾಂತ್ ರೋಣ (Vikrant Rona ) ಸಿನಿಮಾಗೆ ವಿಶ್ವದೆಲ್ಲೆಡೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಟ್ವೀಟ್ ಮೂಲಕ ವಿಕ್ರಾಂತ್ ರೋಣದ ಬಗ್ಗೆ ಸಂತಸ ಹೊರಹಾಕಿದ್ದಾರೆ.
ವಿಕ್ರಾಂತ್ ರೋಣ (Vikrant Rona) ಸಿನಿಮಾದ ರಕ್ಕಮ್ಮ ಹಾಡಿಗೆ ಅಭಿಮಾನಿಗಳು ಚಿತ್ರಮಂದಿರಗಳಲ್ಲಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಟ್ವೀಟ್ ಮೂಲಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ವಿಶಸ್ ಹೇಳುತ್ತಿದ್ದಾರೆ.
ವಿಕ್ರಾಂತ್ ರೋಣ (Vikrant Rona) ಅಬ್ಬರ ವಿಶ್ವಾದ್ಯಂತ ಶುರುವಾಗಿದೆ. ಅಭಿಮಾನಿಗಳು ಚಿತ್ರಮಂದಿರದಲ್ಲಿ ಕಿಚ್ಚನನ್ನು ನೋಡಿ ಕುಣಿದು ಕುಪ್ಪಳಿಸುತ್ತಿದ್ದಾರೆ. ಪ್ರದರ್ಶನದ ಮಾಹಿತಿ ಇಲ್ಲಿದೆ ನೋಡಿ.
ನಿರ್ಮಾಪಕ ಜಾಕ್ ಮಂಜು ವಿಕ್ರಾಂತ್ ರೋಣ ಸಿನಿಮಾ ಕುರಿತು ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಭಿಮಾನಿಗಳು ವಿಕ್ರಾಂತ್ ರೋಣಗೆ (Vikrant Rona ) ತುದಿಗಾಲಲ್ಲಿ ಕಾಯುತ್ತಿದ್ದಾರೆ.
ನಟ ಅರುಲ್ ಸರವಣನ್ ದಿ ಲೆಜೆಂಡ್ ಸಿನಿಮಾ ಹಾಗೂ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಒಂದೇ ದಿನ ತೆರೆಗೆ ಅಪ್ಪಳಿಸಲಿವೆ. ಎರಡೂ ಸಿನಿಮಾಗಳು ಪ್ಯಾನ್ ಇಂಡಿಯಾ ಸಿನಿಮಾ ಆಗಿದೆ.
ಕಿಚ್ಚ ನಟನೆಯ ವಿಕ್ರಾಂತ್ ರೋಣ (Vikrant Rona ) 30 ದೇಶಗಳ ಸುಮಾರು 1200 ಪರದೆಗಳಲ್ಲಿಯೂ ತೆರೆ ಕಾಣಲಿದೆ. ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರ ತಂಡ ತೀರ್ಮಾನಿಸಿದೆ.