Ballari News: ಪೊಲೀಸ್ ಠಾಣೆಗಳಲ್ಲಿ ದೂರು ದಾಖಲು ಮಾಡಲು ವಿಳಂಬ, ಅನಾವಶ್ಯಕ ಫೈನ್ ಹಾಕುವುದು ಸೇರಿದಂತೆ ವಿವಿಧ ವಿಷಯಗಳಿಗೆ ಪೊಲೀಸರಿಂದ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಹಾಯವಾಣಿ ಸಂಖ್ಯೆ 9480803083 ಗೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು...
ಪೊಲೀಸರು ಹೊಟ್ಟೆ ಕರಗಿಸಲಿ ಬಿಡಲಿ, ಅಪರಾಧದ ಪ್ರಮಾಣವನ್ನು ಕರಗಿಸಬೇಕಾದುದಂತೂ ಅತ್ಯಗತ್ಯ. ನೂತನ ಪೊಲೀಸ್ ನಿರ್ದೇಶಕರು ಪೊಲೀಸರ ಹೊಟ್ಟೆ ಕರಗಿಸುವುದರ ಜತೆಗೆ, ಅಪರಾಧ ಪ್ರಮಾಣ ಕರಗಿಸುವ ನಿಟ್ಟಿನಲ್ಲೂ ಹರಿತವಾದ ಯೋಜನೆ ರೂಪಿಸಬೇಕಿದೆ.
ಸಭೆಯಲ್ಲಿ ನೂತನ ಡಿಜಿಐಜಿ ಅಲೋಕ್ ಮೋಹನ್ ಸೇರಿದಂತೆ, ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪೊಲೀಸ್ ಠಾಣೆಯಲ್ಲಿ ಕೂಡಿಹಾಕಿ ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿಯಲ್ಲಿ ಪೊಲೀಸರು ಥಳಿಸಿದ್ದಾರೆ. ಪೊಲೀಸರ ಕಿರುಕುಳದಿಂದಾಗಿ ಎದ್ದು ನಡೆಯಲಾಗದ ಸ್ಥಿತಿಯಲ್ಲಿ ಕಾರ್ಯಕರ್ತರಿದ್ದಾರೆ.
ಮುರ್ಡೇಶ್ವರದಲ್ಲಿ ಯುವಕನೊಬ್ಬ ರಾತ್ರಿ ವೇಳೆ ನಡೆದುಕೊಂಡು ಹೋಗುತ್ತಿದ್ದಾಗ ರಸ್ತೆ ಮೇಲೆ ಸಿಕ್ಕ ಪರ್ಸ್ ಒಂದರಲ್ಲಿ ಸುಮಾರು 30 ಗ್ರಾಂನಷ್ಟು ಬಂಗಾರದ ಆಭರಣಗಳು ಸಿಕ್ಕಿವೆ. ಇದನ್ನು ವಾರಸುದಾರರಿಗೆ ತಲುಪಿಸುವ ಮೂಲಕ ಪ್ರಾಮಾಣಿಕತೆಯನ್ನು ಮೆರೆದಿದ್ದಾನೆ.
ಎನ್ಐಎ ಒಂದು ಕಡೆ ಉಗ್ರರ ಸಂಚನ್ನು ತಡೆಯುತ್ತಾ, ಇನ್ನೊಂದೆಡೆ ಅವರನ್ನು ಬಂಧಿಸುತ್ತಾ, ದೇಶವಿರೋಧಿ ಚಟುವಟಿಕೆಗಳಿಗೆ ಸಾಥ್ ನೀಡುವವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುತ್ತಾ ಸಾಗುತ್ತಿರುವುದು ಪ್ರಶಂಸಾರ್ಹವಾಗಿದೆ.
ಬೇರೊಬ್ಬರ ಜಾಗದಲ್ಲಿ ಮನೆ ಕಟ್ಟಿರುವ ಜತೆಗೆ ಪ್ರಾಧಿಕಾರದಿಂದ ನಕ್ಷೆಯನ್ನೂ ಪಡೆದುಕೊಂಡಿರಲಿಲ್ಲ.
ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಚಿಕ್ಕಂದಿನಲ್ಲೂ ಪ್ರತಿಭಾವಂತರು. ಶೈಕ್ಷಣಿಕವಾಗಿ ಮಾತ್ರವಲ್ಲದೆ ವೃತ್ತಿ ಬದುಕಿನಲ್ಲೂ ಹಲವಾರು ಸಾಧನೆಗಳ ಮೂಲಕ ತಮ್ಮ ಛಾಪು ಮೂಡಿಸಿದವರು. ( D Roopa IPS ) ವಿವರ ಇಲ್ಲಿದೆ.
ಉತ್ತರ ಪ್ರದೇಶದ (Uttar pradesh) ರಾಂಪುರದಲ್ಲಿ ಮಹಿಳೆಯೊಬ್ಬರು ಮಧ್ಯರಾತ್ರಿಯಲ್ಲಿ ಬೆತ್ತಲೆಯಾಗಿ ಓಡಾಡಿರುವ ಘಟನೆ ನಡೆದಿದೆ. ಆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ವಾಟ್ಸ್ಆಪ್ಗಳಲ್ಲಿ ಹರಿದಾಡಿದೆ. ಪೊಲೀಸರು ಮಹಿಳೆಯ ಹುಡುಕಾಟದಲ್ಲಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆಯಾದ (Paper Leak) ಹಿನ್ನೆಲೆಯಲ್ಲಿ ಭಾನುವಾರ ನಡೆಯಬೇಕಿದ್ದ ಗುಜರಾತ್ ಕಿರಿಯು ಗುಮಾಸ್ತ ಸ್ಪರ್ಧಾತ್ಮಕ ಪರೀಕ್ಷೆಗಳನ್ನು (Gujarat Junior Clerk Exam) ರದ್ದು ಮಾಡಲಾಗಿದೆ. ಗುಜರಾತ್ನಲ್ಲಿ ಈ ಹಿಂದೆ ಅನೇಕ ಬಾರಿ ಇದೇ ರೀತಿ...