ಅರ್ಧ ಶತಕಕ್ಕೂ ಹೆಚ್ಚಿನ ಅವಧಿಯಲ್ಲಿ ಸಾಮಾಜಿಕ ವ್ಯವಸ್ಥೆಯನ್ನು ಆವರಿಸಿದ ಭ್ರಷ್ಟಾಚಾರದ ವಿಷದ ಶುದ್ಧೀಕರಣಕ್ಕೆ ಶತಮಾನವೇ ಬೇಕಾದೀತು. ಅದೂ ಈಗಾಗಲೇ ಆರಂಭಿಸಿರುವ ಶುದ್ಧೀಕರಣವನ್ನು ಹೀಗೆಯೇ ಮುಂದುವರಿಸಿದರೆ ಮಾತ್ರ!
ಎದುರಾಳಿಯನ್ನು ಎದುರಿಸುವುದರಲ್ಲೂ ಘನತೆ ಇರಬೇಕು. ಚುನಾವಣೆ ಸಂದರ್ಭದಲ್ಲಿ ಪ್ರಗತಿ, ಭ್ರಷ್ಟಾಚಾರ, ಸಾಧನೆ, ವೈಫಲ್ಯಗಳ ಬಗ್ಗೆ ಅರ್ಥಪೂರ್ಣ ಚರ್ಚೆ ಆಗಬೇಕು. ಇದು ಬಿಟ್ಟು ಸಭ್ಯತೆ ಮೀರಿ ಮಾತಿನ ಬಾಣ ಬಿಡುವುದು ಸರಿಯಲ್ಲ.
ರಾಜಕಾರಣಿಗಳು ಮಾತ್ರವಲ್ಲ, ಮತದಾರರು ಕೂಡ ನೈತಿಕತೆ ಕಳೆದುಕೊಳ್ಳುತ್ತಿದ್ದಾರೆ. ಇಂಥ ಅಪವಿತ್ರ ರಾಜಕಾರಣಕ್ಕೆ ಅಂತ್ಯ ಹಾಡಲು, ಪಕ್ಷಾಂತರಿಗಳಿಗೆ ಬುದ್ಧಿ ಕಲಿಸಲು ಮತದಾರರಿಂದ ಮಾತ್ರ ಸಾಧ್ಯ.
ಕನ್ನಡದ ನಟ ಕಿಚ್ಚ ಸುದೀಪ್ (Kichcha Sudeepa) ಅವರು ರಾಜಕೀಯಕ್ಕೆ ಕಾಲಿಡಲಿದ್ದಾರೆಯೇ ಎನ್ನುವ ಚರ್ಚೆ ಇದೀಗ ಆರಂಭವಾಗಿದೆ.
Janardhan Reddy: ಶ್ರೀರಾಮುಲು ಅವರನ್ನು ಮಗುವಿನಂತೆ ನೋಡಿಕೊಂಡಿದ್ದೆ. ಆದರೆ ಈಗ ಯಾರೂ ನನ್ನೊಂದಿಗೆ ಬಂದಿಲ್ಲವೆಂದು ಚಿಂತಿಸುವುದಿಲ್ಲ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಸಮಾಧಾನ ಹೊರಹಾಕಿದ್ದಾರೆ.
ವಿಚ್ಛೇದನ ನೀಡಿದ್ದರೂ ನನ್ನ ಹೆಂಡತಿಯ ಮೂಲಕ ನನ್ನನ್ನು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಎನ್.ಮಹೇಶ್ ವಿರುದ್ಧ ಬಿ.ಪುಟ್ಟಸ್ವಾಮಿ ಆರೋಪ ಮಾಡಿದ್ದಾರೆ.
Satish Jarkiholi: ವಾಪಸ್ ಬರುವವರು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವೇ ಎಂಬುವುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
ಹಾಸನದಿಂದ ತಾವೇ ಅಭ್ಯರ್ಥಿ ಎಂದು ಭವಾನಿ ರೇವಣ್ಣ ಹೇಳಿಕೆಗೆ ಶಾಸಕ ಪ್ರೀತಂ ಗೌಡ ಪ್ರತಿಕ್ರಿಯಿಸಿದ್ದಾರೆ. ನಾನೇ ಅಭ್ಯರ್ಥಿ ಎಂದು ಬಿಜೆಪಿ ಇನ್ನೂ ಹೇಳಿಲ್ಲ. ಹೇಳಿದ್ಮೇಲೆ ನನ್ನ ವಿರುದ್ಧ ಯಾರು ಎನ್ನುವ ಬಗ್ಗೆ ಯೋಚನೆ ಮಾಡುತ್ತೇನೆ ಅಂದಿದ್ದಾರೆ.
Bhavani Revanna : ಪಾಪ ಭವಾನಿ ರೇವಣ್ಣ ಅವರಿಗೂ ಸ್ಪರ್ಧೆ ಮಾಡಬೇಕೆಂಬ ಆಸೆ ಇರುವುದು ತಪ್ಪಲ್ಲ. ಅದರೆ, ರಾಜ್ಯದ ಜನರಿಗೆ ಸಂದೇಶ ಕೊಡುವ ದೃಷ್ಟಿಯಿಂದ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಶೇ.60ರಷ್ಟು ಪ್ರೀಮಿಯಂ ಬೆಂಗಳೂರಿನಲ್ಲಿ ನೀಡಿರುವ ದಾಖಲೆ ಸಿದ್ದರಾಮಯ್ಯ ಸರ್ಕಾರದ ದಾಖಲೆಗಳಲ್ಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.