ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ದಡೇಸೂಗೂರು ಮಾತನಾಡಿರುವ ಆಡಿಯೊ ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವಂತಿದೆ.
PSI Scam | ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದಲ್ಲಿ ಕಲಬುರುಗಿ ಸಿಐಡಿ ಅಧಿಕಾರಿಗಳಿಂದ ಮತ್ತೊಬ್ಬ ಪಿಎಸ್ಐ ಅಭ್ಯರ್ಥಿ ರಚನಾ ಎಂಬಾಕೆಯನ್ನು ಬಂಧನ ಮಾಡಲಾಗಿದೆ. ಹಗರಣ ಸುದ್ದಿ ಕೇಳಿ ಕರ್ನಾಟಕದಿಂದ ನಾಪತ್ತೆಯಾಗಿದ್ದ ರಚನಾ ಮಹಾರಾಷ್ಟ್ರದಲ್ಲಿ...
ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಹೊಣೆ ಹೊತ್ತಿದ್ದ ಎಡಿಜಿಪಿ ಅಮೃತ್ ಪಾಲ್ ಅವರನ್ನು ಸಿಐಡಿ ಅಧಿಕಾರಿಗಳು ಜುಲೈ 4ರಂದು ಬಂದಿಸಿದ್ದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ಗಣಪತಿ ಭಟ್ ಅವರನ್ನು ಸಿಐಡಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಕುರಿತು ಗೃಹಸಚಿವ ಸ್ಪಷ್ಟನೆ ನೀಡಿದ್ದಾರೆ.
ಪಿಎಸ್ಐ ಹಗರಣದಲ್ಲಿ ಅಮೃತ್ ಪಾಲ್ ಡೈರಿ ಪತ್ತೆಯಾಗಿರುವುದರ ಜತೆಗೆ ಇದೇ ಹಗರಣದ ಮತ್ತೊಂದು ಪ್ರಕರಣದಲ್ಲಿ ಅಫಜಲಪುರ ಶಾಸಕರ ಪುತ್ರನ ಹೆಸರೂ ತಳುಕುಹಾಕಿಕೊಂಡಿದೆ.
ಎಡಿಜಿಪಿ ರ್ಯಾಂಕ್ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಬಂಧನವಾಗುತ್ತಿದ್ದಂತೆಯೇ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಗೃಹಸಚಿವರ ರಾಜೀನಾಮೆಗೆ...
ಪಿಎಸ್ಐ ಹಗರಣದಲ್ಲಿ ಆರೋಪಿಯಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಹಾಗೂ ಈ ಹಿಂದೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಕ್ರಮವಾಗಿ ಸಿಐಡಿ ಹಾಗೂ ಎಸಿಬಿ ಸೋಮವಾರ ಬಂಧಿಸಿದೆ.
545 ಪಿಎಸ್ಐ ನೇಮಕಾತಿ ಹಗರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಕಳೆದ ಮೂರ್ನಾಲ್ಕು ತಿಂಗಳಿಂದ ಚರ್ಚೆಯಲ್ಲಿರುವ ಹಗರಣ ಇದೀಘ ಪ್ರಮುಖ ಘಟ್ಟ ಮುಟ್ಟಿದೆ. ಈ ಹಗರಣ ನಡೆದ ವಿಧಾನಗಳ ಕುರಿತು ಮಾಹಿತಿ ಇಲ್ಲಿದೆ.
ಕಳೆದ ಕೆಲ ತಿಂಗಳಿಂದ ತೀವ್ರ ಕುತೂಹಲ ಕೆರಳಿಸಿರುವ ಪಿಎಸ್ಐ ನೇಮಕಾತಿ ಪ್ರಕರಣದ ತನಿಖೆ ಮತ್ತೊಂದು ಹಂತಕ್ಕೆ ತಲುಪಿದೆ. ಸೋಮವಾರ ಎಡಿಜಿಪಿ ಅಮೃತ್ ಪಾಲ್ರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
PSI Scam ಕುರಿತು ಈಗಾಗಲೆ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ಜಟಾಪಟಿ ನಡೆದಿದ್ದು, ಈ ಬಂಧನದಿಂದ ವಾಕ್ ಸಮರ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.