ವಿಕ್ರಮ್ ರವಿಚಂದ್ರನ್ ಅವರು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಗೌರವ ಸಲ್ಲಿಸಿರುವ ವಿಡಿಯೊ ಬಿಡುಗಡೆ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ನಕ್ಷತ್ರಗಳು ನಮ್ಮ ಮಾರ್ಗದರ್ಶಿ ಶಕ್ತಿಯಾಗಿರುತ್ತದೆ ಎಂಬ ಕಲ್ಪನೆಯಡಿ ನಾವು ಮಾಡಿರುವ ಕಾನ್ಸೆಪ್ಟ್ ಮೂಡಿ...
Power Fun Marathon: ಪವರ್ ಸ್ಟಾರ್ ಪುನೀತ್ರಾಜಕುಮಾರ್ (Puneeth Rajkumar) ಹುಟ್ಟುಹಬ್ಬದ ಪ್ರಯುಕ್ತ ಸೂತ್ರ ಫಿಟ್ನೆಸ್ ಹಾಗೂ ವೆಲ್ನೆಸ್ ಸೆಂಟರ್ ವತಿಯಿಂದ ಭಾನುವಾರ ನಮ್ಮ ಪವರ್ ರನ್ ಮ್ಯಾರಥಾನ್ ಆಯೋಜನೆ ಮಾಡಲಾಗಿತ್ತು. ಅಶ್ವಿನಿ ಪುನೀತ್ ರಾಜಕುಮಾರ್...
Puneeth Rajkumar: ಪುನೀತ್ ರಾಜಕುಮಾರ್ ಅವರ ಜನ್ಮದಿನವೇ ಅವರ ಹೆಸರಿಗೆ ಧಕ್ಕೆ ತರುವ ಯತ್ನ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಫ್ಯಾನ್ಸ್ ವಾರ್ ಹೆಸರಿನಲ್ಲಿ ಇಂತಹ ಹೇಯ ಕೃತ್ಯದ ಕುರಿತು ಆಕ್ರೋಶ ವ್ಯಕ್ತವಾಗುತ್ತಿದೆ.
ಫ್ಯಾಷನ್ ಶೋ ಡೈರೆಕ್ಟರ್, ಸೆಲೆಬ್ರೆಟಿ ಸ್ಟೈಲಿಸ್ಟ್, ಡಿಸೈನರ್ ರಾಜೇಶ್ ಶೆಟ್ಟಿಯವರು ನಮ್ಮೆಲ್ಲರ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರನ್ನು ಈ ದಿನ ನೆನಪಿಸಿಕೊಂಡಿದ್ದಾರೆ. ಅಪ್ಪು ಅವರಿಗಿದ್ದ ಸಿಂಪಲ್ ಫ್ಯಾಷನ್ (Puneeth Rajkumar Fashion Memories)...
Puneeth Rajkumar: ಪುನೀತ್ ರಾಜಕುಮಾರ್ ಜನ್ಮದಿನದ ಹಿನ್ನೆಲೆಯಲ್ಲಿ ಅಭಿಮಾನಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಪುನೀತ್ ಅಭಿಮಾನಿಗಳು (Puneeth Rajkumar) ಅಪ್ಪು ಸಮಾಧಿಗೆ ಬಂದು ಪೂಜೆ ಸಲ್ಲಿಸುವ ಮೂಲಕ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಕಂಠೀರವ ಸ್ಟುಡಿಯೋಗೆ ಬಂದಿದ್ದಾರೆ ಅಪ್ಪು ಅಭಿಮಾನಿಗಳು. ಇದೀಗ ಶಿವಣ್ಣ ಅಪ್ಪು ನೆನೆದು ಭಾವುಕರಾಗಿ ಪೋಸ್ಟ್...
ಅಪ್ಪು ತೆರೆಯ ಮೇಲೆ ಮಾತ್ರವಲ್ಲ ನಿಜ ಜೀವನದಲ್ಲೂ ಹೀರೋ. "ಎಡಗೈಯಿಂದ ಮಾಡಿದ ಸಹಾಯ ಬಲಗೈಗೂ ತಿಳಿಯಬಾರದೆಂಬ" ಮಾತಿನಂತೆ ಲಕ್ಷಾಂತರ ಜನರಿಗೆ ಸಹಾಯ ಮಾಡಿದರೂ ಎಲ್ಲಿಯೂ ಪ್ರಚಾರ ಮಾಡಲಿಲ್ಲ.
ರಾಘವೇಂದ್ರ ರಾಜ್ಕುಮಾರ್ (Puneeth Rajkumar) ಕುಟುಂಬದಿಂದ ಅನ್ನದಾನ, ಸಸಿಗಳ ವಿತರಣೆಯೂ ಆಯಿತು. ಇದೀಗ ರಾಘವೇಂದ್ರ ರಾಜ್ಕುಮಾರ್ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಪುನೀತ್ ರಾಜಕುಮಾರ್ (Puneeth Rajkumar) ತೆರೆಯ ಮೇಲೆ ಸಾಮಾಜಿಕ ಸಂದೇಶಗಳನ್ನು ನೀಡುವುದರ ಜತೆಗೆ ನಿಜ ಜೀವನದಲ್ಲೂ ಸೇವೆ ಮಾಡುತ್ತಿದ್ದರು.
ಅಪ್ಪು (Puneeth Rajkumar) ಸಮಾಧಿಗೆ ಲಕ್ಷಾಂತರ ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ. ಪುನೀತ್ ರಾಜ್ಕುಮಾರ್ ದರ್ಶನಕ್ಕೆ ಬಿಟಿಎಂ ನಿವಾಸಿ 80ರ ವೃದ್ಧ ಕೂಡ ಬಂದಿದ್ದು, ಜತೆಗೆ ಬಳ್ಳಾರಿಯಿಂದ 19ದಿನಗಳ ನವಜಾತ ಶಿಶು ಜತೆ ತಾಯಿ ಬಂದಿದ್ದಾರೆ.