ಹಿಮಾಚಲ ಪ್ರದೇಶದ ಧರ್ಮಶಾಲಾ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದ್ದು ಈ ಪಂದ್ಯದಲ್ಲೂ ಬೃಹತ್ ಮೊತ್ತ ದಾಖಲಾಗುವ ಸಾಧ್ಯತೆ ಇದೆ.
ಶುಕ್ರವಾರದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಅದೃಷ್ಟ ಪರೀಕ್ಷೆಗೆ ಇಳಿಯಲಿದೆ.
ಪ್ಲೇ ಆಫ್ ಪ್ರವೇಶಕ್ಕೆ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಸೋಲು ಕಂಡ ಶಿಖರ್ ಧವನ್ ಪಡೆ ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಅವರು ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ಬುಧವಾರ ನಡೆಯುವ ಐಪಿಎಲ್ನ ಮಹತ್ವದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ 31 ರನ್ಗಳ ಗೆಲುವು ಸಾಧಿಸಿ ಪ್ಲೇ ಆಫ್ ರೇಸ್ನಲ್ಲಿ ಉಳಿದುಕೊಂಡಿದೆ.
ಪಂಜಾಬ್ ತಂಡದ ಯುವ ಬ್ಯಾಟರ್ ಪ್ರಭ್ಸಿಮ್ರಾನ್ ಸಿಂಗ್ ಅವರು ಐಪಿಎಲ್ನಲ್ಲಿ ಚೊಚ್ಚಲ ಶತಕ ಬಾರಿಸಿ ಮಿಂಚಿದ್ದಾರೆ.
ಆಡಿದ 11 ಪಂದ್ಯಗಳಲ್ಲಿ ಕೇವಲ ನಾಲ್ಕು ಪಂದ್ಯವನ್ನು ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ಗೆ ಇಲ್ಲಿ ಗೆದ್ದರೂ, ಸೋತರು ಯಾವುದೇ ಚಿಂತೆ ಇಲ್ಲ. ಹೀಗಾಗಿ ಅವರು ಈ ಪಂದ್ಯದಲ್ಲಿ ಬಿಂದಾಸ್ ಆಗಿ ಕಣಕ್ಕಿಳಿಯಲಿದ್ದಾರೆ.
ಪ್ಲೇ ಆಫ್ ರೇಸ್ ಜೀವಂತವಿರಿಸಬೇಕಿದ್ದರೆ ಪಂಜಾಬ್ಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಅತ್ಯಗತ್ಯ. ಉಭಯ ತಂಡಗಳ ಈ ಹೋರಾಟ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿದ ಬಳಿಕ ನಿತೀಶ್ ರಾಣಾ ಅವರು ತಮ್ಮ ತಾಯಿಯನ್ನು ಭೇಟಿಯಾಗಿ ಪ್ರೀತಿಯಿಂದ ಅಪ್ಪಿಕೊಂಡಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.